ಬೆಳಗಾವಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರಿಗೆ ಬಿಜೆಪಿಯಿಂದ ಸ್ಪರ್ಧೆಗೆ ಅವಕಾಶ ಮಾಡಿಕೊಡಬೇಕು ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಮಾತನಾಡಿದ ಅವರು, ಲಖನ್ ಜಾರಕಿಹೊಳಿ ಅವರಿಗೆ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಲ್ಲಿ ಬಿಜೆಪಿ 2 ಸ್ಥಾನಗಳಲ್ಲಿಯೂ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ …
Read More »D.C.C. ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಕತ್ತಿ ಬ್ರದರ್ಸ್ ಮತ್ತು ಜಾರಕಿಹೊಳಿ ಬ್ರದರ್ಸ್ ನೇತೃತ್ವದ ಬಣ ಮತ್ತು ಸವದಿ ಹಾಗೂ ಜೊಲ್ಲೆ ನೇತೃತ್ವದ ಬಣಗಳ ಮಧ್ಯೆ ಪೈಪೋಟಿಗೆ ಕಣ
ಬೆಳಗಾವಿ – ಬೆಳಗಾವಿ ಜಿಲ್ಲಾ ಕೇಂದ್ರ ಮಧ್ಯವರ್ತಿ ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ಮಂಗಳವಾರ ಸಂಜೆ ಇಲ್ಲವೇ ಬುಧವಾರ ಮಹತ್ವದ ಸಭೆ ನಡೆಯಲಿದೆ. ನಿಗದಿಯಂತೆ ನವೆಂಬರ್ 6ರಂದು ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಬೇಕಿದೆ. ಕತ್ತಿ ಬ್ರದರ್ಸ್ ಮತ್ತು ಜಾರಕಿಹೊಳಿ ಬ್ರದರ್ಸ್ ನೇತೃತ್ವದ ಬಣ ಮತ್ತು ಸವದಿ ಹಾಗೂ ಜೊಲ್ಲೆ ನೇತೃತ್ವದ ಬಣಗಳ ಮಧ್ಯೆ ಪೈಪೋಟಿಗೆ ಕಣ ಸಜ್ಜಾಗುತ್ತಿದೆ. ಹಾಗಾಗಿ ಜಿಲ್ಲೆಯಲ್ಲಿ ಇದೊಂದು ಭಾರಿ ಕುತೂಹಲಕರ ಚುನಾವಣೆಯಾಗಲಿದೆ ಎಂದೇ ಭಾವಿಸಲಾಗಿದೆ. ಚುನಾವಣೆ …
Read More »ಬಿಜೆಪಿ ಶಿಸ್ತಿನ ಪಕ್ಷ ಈ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲಿಯೂ ಇಲ್ಲ: ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಈ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲಿಯೂ ಇಲ್ಲ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ ಸಭಾ ಭವನದಲ್ಲಿ ಜರುಗಿದ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಜವಾಬ್ದಾರಿ ವಹಿಸಿಕೊಂಡಿರುವ ಹೊಸ ಪದಾಧಿಕಾರಿಗಳು ಸಂಘಟನಾತ್ಮಕವಾಗಿ ದುಡಿದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳನ್ನು ಜನರ …
Read More »ದೊಡ್ಡ ಸಾಹುಕಾರನ ಮನೆ, ಗೃಹ ಪ್ರವೇಶಕ್ಕೆ ಚಿಕ್ಕ ಸಾಹುಕಾರ ……
ಬೆಂಗಳೂರು:ಗೋಕಾಕ್ ನ ಕಾಂಗ್ರೆಸ್ ಮುಖಂಡರು ಹಾಗೂ ಉದ್ಯಮಿ ಲಖನ್ ಜಾರಕಿಹೊಳಿ ಇಂದು ಸಹೋದರನ ಹೊಸ ಮನೆ ಓಪನಿಂಗ್ ಗೆ ಹೋಗಿದ್ದಾರೆ. ಸುಮಾರು ದಿನಗಳ ಸಹೋದರರು ಮುನಿಸು ಮರೆತು ರಾಜಕೀಯ ಪಕ್ಷ ಬಂದಾಗ ಮಾತ್ರ ಬೇರೆ ನಾವು ಎಲ್ಲರೂ ಒಂದೇ ಅನ್ನೋದು ಈ ಒಂದು ಸಮಾರಂಭ ದಲ್ಲಿಯ ಚಿತ್ರಗಳು ತೋರಿಸುತ್ತೆ. – ಬೆಂಗಳೂರಿನ ಸದಾಶಿವ ನಗರದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಮನೆಯ ಗೃಹ ಪ್ರವೇಶ ಕಾರ್ಯಕ್ರಮ ನಡೆಯಿತು. …
Read More »ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ ಎನ್ನುವುದು ಮೀಡಿಯಾಗಳ ಸೃಷ್ಟಿ: ರಮೇಶ ಜಾರಕಿಹೊಳಿ
ಗೋಕಾಕ : ಬೆಳಗಾವಿ ತಾಲೂಕಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬಿಜೆಪಿ ನಾಯಕರು ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ನಡೆದ ಮಾತಿನ ಚಕಮಕಿ ಕುರಿತು ಇಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಗೋಕಾಕದಲ್ಲಿ ಪ್ರತಿಕ್ರಿಯೆ ನೀಡಿ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ ಎನ್ನುವುದು ಮೀಡಿಯಾಗಳ ಸೃಷ್ಟಿ, ಲಕ್ಷ್ಮಿ ಹೆಬ್ಬಾಳ್ಕರ್ ನನಗೆ ಸವಾಲು ಹಾಕಿಲ್ಲ. ಅವರ ಪಕ್ಷದ ಪರವಾಗಿ ಅವರು ಮಾತನಾಡಿದ್ದಾರೆ ಎಂದು ಹೇಳಿದ್ದಾರೆ. ನಗರದ ತಾ. ಪಂ. ಕಚೇರಿಯಲ್ಲಿ …
Read More »ನನ್ನ ರಾಜಕೀಯ ಜೀವನ ಇರುವವರೆಗೆ ನಾನು ಬಿಜೆಪಿ ಪಕ್ಷದಲ್ಲಿ ಇರುತ್ತೇನೆ.: ರಮೇಶ್ ಜಾರಕಿಹೊಳಿ
ಚಿಕ್ಕೋಡಿ(ಬೆಳಗಾವಿ): ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಪಕ್ಷ ಬಿಡುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿದ್ದು, ಈ ಸುದ್ದಿಗೆ ಸ್ಪಷ್ಟನೆ ನೀಡುವ ಮೂಲಕ ಬೆಳಗಾವಿ ಸಾಹುಕಾರ ತೆರೆ ಎಳೆದಿದ್ದಾರೆ. ಚಿಕ್ಕೋಡಿ ಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂಘ ಪರಿವಾರದಲ್ಲಿ ನನಗೆ ಸಿಗುತ್ತಿರುವ ಆಶೀರ್ವಾದವನ್ನ ಕೆಲ ವೈರಿ ಕುತಂತ್ರಿಗಳಿಗೆ ನೋಡಲು ಆಗುತ್ತಿಲ್ಲ. ಹೀಗಾಗಿ ನನ್ನ ಬಗ್ಗೆ ಪಕ್ಷ ಬಿಡುತ್ತೇನೆ ಎಂದು ಊಹಾಪೋಹಗಳನ್ನ ಎಬ್ಬಿಸಲಾಗಿದೆ ಎಂದು ಗರಂ ಆದರು. ನನ್ನ ರಾಜಕೀಯ ಜೀವನ …
Read More »ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಮಧ್ಯೆ ಮತ್ತೆ ಕದನ…?…
ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಮಧ್ಯೆ ಮತ್ತೆ ಕದನ ಆರಂಭವಾಯಿತೋ ಎನ್ನಲಾಗುತ್ತಿದೆ. ಇಲ್ಲಿನ ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ತಾಲ್ಲೂಕು ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಸಿದ್ದಾರೆ. ಸಭೆಯಲ್ಲಿ ನೀರು ಶುದ್ಧೀಕರಣ ಘಟಕದ ಬಗ್ಗೆ ಚರ್ಚೆ ನಡೆಯುವಾಗ ಸಚಿವ ಸುರೇಶ ಅಂಗಡಿಮಧ್ಯಪ್ರವೇಶಿಸಿ, ಅದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಚಾರದ ಕಾರ್ಯಕ್ರಮ, ಫೋಟೊ ಹಾಕಿಕೊಂಡ ಕಾರ್ಯಕ್ರಮ ಎಂದರು. ಇದಕ್ಕೆ …
Read More »ಎಚ್‍ಡಿಡಿ ಸ್ಪರ್ಧೆ ಬಗ್ಗೆ ನಮ್ಮೊಂದಿಗೆ ಯಾರೂ ಚರ್ಚಿಸಿಲ್ಲ- ಡಿಕೆಶಿ
ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಸ್ಪರ್ಧೆ ಬಗ್ಗೆ ಇದುವರೆಗೆ ನಮ್ಮ ಜೊತೆ ಯಾರೂ ಚರ್ಚೆ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಮ್ಮ ಹೈಕಮಾಂಡ್ ಸೋನಿಯಾ ಗಾಂಧಿ ಅವರು ಎಚ್.ಡಿ.ದೇವೇಗೌಡ ಅವರಿಗೆ ಬೆಂಬಲ ನೀಡುವ ಬಗ್ಗೆ ತೀರ್ಮಾನ ಮಾಡುತ್ತಾರೆ. ಹೈ ಕಮಾಂಡ್, ಪಾರ್ಟಿ ಏನು ತೀರ್ಮಾನ ಮಾಡುತ್ತೋ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು. ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು …
Read More »ಒಂದೇ ಹುದ್ದೆಗೆ ಸವದಿ-ಕತ್ತಿ-ಜಾರಕಿಹೊಳಿ ಪೈಪೊಟಿ………………..
ಬೆಳಗಾವಿ, ಫೆ.22-ಪ್ರತಿಷ್ಠೆಯ ಕಣವಾಗಿ ಜಾರಕಿ ಹೊಳಿ ಸಹೋದರರು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ನಾಂದಿ ಹಾಡಿದ್ದ ಬೆಳಗಾವಿ ಗ್ರಾಮೀಣ ಪಿಎಲ್‍ಡಿ ಬ್ಯಾಂಕ್‍ಗೆ ನಡೆದ ಚುನಾವಣೆ ನಂತರ ಘಟನೆಗಳು ಮಾಸುವ ಮುನ್ನವೇ ಬೆಳಗಾವಿ ಜಿಲ್ಲಾ ಸಹಕಾರಿ ಬ್ಯಾಂಕ್(ಡಿಸಿಸಿ) ಗೆ ಎದುರಾಗಿರುವ ಚುನಾವಣೆ ಆಡಳಿತಾರೂಢ ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದೆ. ಡಿಸಿಸಿ ಬ್ಯಾಂಕ್ ಗದ್ದುಗೆ ಏರಲು ಒಂದೇ ಪಕ್ಷದಲ್ಲಿ ನಾಯಕರ ತೀವ್ರ ಪೈಪೋಟಿ ಹೆಚ್ಚಾಗಿದೆ. ಮಾರ್ಚ್‍ನಲ್ಲಿ …
Read More »