ಬೆಂಗಳೂರು: ನಿಮಗಾಗಿ ಸೇಫ್ಟಿ ಪ್ಯಾಡ್ ಖರೀದಿಸಬಹುದಾದ ಹುಡುಗನನ್ನು ಪಡೆಯಿರಿ, ಆದರೆ ಕಾಂಡೋಮ್ ಕೊಳ್ಳುವವನಲ್ಲ ಎಂದು ‘ರಾಧಾರಮಣ’ ಸೀರಿಯಲ್ ಖ್ಯಾತಿಯ ನಟಿ ಕಾವ್ಯ ಗೌಡ ಹೇಳಿದ್ದಾರೆ. ನಟಿ ಕಾವ್ಯ ಗೌಡ ಇತ್ತೀಚೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಕುರಿತು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. “ಆತ್ಮೀಯ ಹುಡುಗಿಯರೇ, ನಿಮ್ಮ ಪ್ರೀತಿಯನ್ನು ಸಾಬೀತುಪಡಿಸಲು ನಿಮ್ಮ ಬಟ್ಟೆಗಳನ್ನು ಎಂದಿಗೂ ಬಿಚ್ಚಬೇಕಾಗಿಲ್ಲ. ಅದೇ ರೀತಿ ಮದುವೆಗೂ ಮುನ್ನ ಡೇಟಿಂಗ್ ಹೋಗುವುದು ಸರಿ. ಆದರೆ ಮಂಚಕ್ಕೆ ಹೋಗುವುದು ಸರಿಯಿಲ್ಲ. …
Read More »
Laxmi News 24×7