ಬೆಂಗಳೂರು/ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವದಂತಿಗಳ ಮಧ್ಯೆಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೈಗೊಂಡ ದೆಹಲಿ ಪ್ರವಾಸದಲ್ಲಿ ಬಿಗ್ ಶಾಕ್ ಎದುರಾಗಿದೆ. ಇಂದು ಬೆಳಗ್ಗೆ ಸಂಸತ್ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಜೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾರನ್ನು ಭೇಟಿಯಾದ ಯಡಿಯೂರಪ್ಪಗೆ ಸ್ಪಷ್ಟ ಸಂದೇಶವೊಂದು ರವಾನೆಯಾಗಿದೆ ಅಂತ ತಿಳಿದುಬಂದಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಿದ್ಧವಾದಂತೆ ಕಾಣುತ್ತಿದೆ. 77 ವರ್ಷದ ಸಿಎಂ ಯಡಿಯೂರಪ್ಪ ಬದಲಿಗೆ ಉತ್ತರಾಧಿಕಾರಿ ಆಯ್ಕೆಗೆ ಆಲೋಚಿಸಿದೆ. ಮುಂಬರುವ …
Read More »ನಮಗೆ ರಕ್ಷಣೆ ಕಲ್ಪಿಸಿ- ಹೈಕೋರ್ಟಿಗೆ ಶಮಿ ಪತ್ನಿ ಅರ್ಜಿ………..
ಕೋಲ್ಕತ್ತಾ: ಟೀಂ ಇಂಡಿಯಾ ವೇಗಿ, ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಆಟಗಾರ ಮೊಹಮ್ಮದ್ ಶಮಿ ಪತ್ನಿ ಹಸಿನ್ ಜಹಾನ್ ರಕ್ಷಣೆ ಕಲ್ಪಿಸುವಂತೆ ಹೈಕೋರ್ಟಿಗೆ ಅಜಿ ಸಲ್ಲಿಸಿ ಮನವಿ ಮಾಡಿದ್ದಾರೆ. ರಾಮ ಮಂದಿರ ಭೂಮಿ ಪೂಜೆ ಪೋಸ್ಟ್ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಬರುತ್ತಿರುವ ಬೆದರಿಕೆಗಳ ಹಿನ್ನೆಲೆಯಲ್ಲಿ ಇತ್ತೀಚೆಗೆ ಹಸಿನ್ ಪೊಲೀಸರಿಗೆ ದೂರು ಸಲ್ಲಿಸಿದ್ದರು. ದೂರು ನೀಡಿದ್ದರೂ ಪೊಲೀಸರು ಕ್ರಮಕೈಗೊಂಡಿಲ್ಲ ಎಂದು ಹಸೀನ್ ಕೋರ್ಟಿಗೆ ಅರ್ಜಿ ಸಲ್ಲಿಕೆ ಮಾಡಿ, ತನಗೆ ಹಾಗೂ ತನ್ನ …
Read More »ರಾಜ್ಯದಲ್ಲಿ 7 ಸಾವಿರ ಪೊಲೀಸರಿಗೆ ಕೊರೊನಾ, 55 ಸಾವು
ಚಿಕ್ಕಮಗಳೂರು: ಕೊರೊನಾ ನಿಯಂತ್ರಿಸುವಲ್ಲಿ ಜಿಲ್ಲಾ ಪೊಲೀಸರ ಕಾರ್ಯ ಶ್ಲಾಘನೀಯ ಅವರಿಗೆ ಅಭಿನಂದನೆ ಹಾಗೂ ಕೃತಜ್ಞತೆ ಹೇಳಲು ಬಂದಿದ್ದೇನೆ ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ. ಜಿಲ್ಲೆಗೆ ಭೇಟಿ ನೀಡಿದ್ದ ಪ್ರವೀಣ್ ಸೂದ್ ಅವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಹೊತ್ತು ಅಧಿಕಾರಿಗಳ ಜೊತೆ ಸಭೆ ನಡೆಸಿದರು. ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ತುಂಬಾ ಚೆನ್ನಾಗಿತ್ತು. ಈಗ ಸಂಖ್ಯೆ ಹೆಚ್ಚಾಗ್ತಿರೋದಕ್ಕೆ …
Read More »ಉಸಿರಾಟದ ತೊಂದರೆ – ಮತ್ತೆ ಆಸ್ಪತ್ರೆ ಸೇರಿದ ಅಮಿತ್ ಶಾ………..
ನವದೆಹಲಿ: ಉಸಿರಾಟದ ತೊಂದರೆ ಕಾಣಿಸಿಕೊಂಡ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮತ್ತೆ ದೆಹಲಿ ಏಮ್ಸ್ ಆಸ್ಪತ್ರೆ ದಾಖಲಾಗಿದ್ದಾರೆ. ಅಮಿತ್ ಶಾ ಅವರು ಇತ್ತೀಚೆಗಷ್ಟೇ ಕೊರೊನಾದಿಂದ ಗುಣಮುಖರಾಗಿ ಬಂದಿದ್ದರು. ಆದರೆ ಮತ್ತೆ ಅವರಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡ ಕಾರಣ ಶನಿವಾರ ರಾತ್ರಿ 11 ಗಂಟೆಗೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಕೊರೊನಾ ಬಂದ ಕಾರಣ ಅವರು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಅಮಿತ್ …
Read More »ಆರೋಗ್ಯ ಸಚಿವ ಶ್ರೀರಾಮುಲು ತವರು ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ಮೋಜು-ಮಸ್ತಿ
ಚಿತ್ರದುರ್ಗ: ಸರ್ಕಾರಿ ಆಸ್ಪತ್ರೆ ಬಡ ರೋಗಿಗಳ ಪಾಲಿಗೆ ಸಂಜೀವಿನಿ ಅಂತ ಎಲ್ಲರು ಭಾವಿಸಿದ್ದಾರೆ. ಆದರೆ ಆರೋಗ್ಯ ಸಚಿವ ಶ್ರೀರಾಮುಲು ತವರು ಜಿಲ್ಲೆಯ ಈ ಆಸ್ಪತ್ರೆ ದುಸ್ಥಿತಿ ನೋಡಿದ್ರೆ ಎಂಥವರೂ ಒಮ್ಮೆ ಬೆಚ್ಚಿ ಬೀಳ್ತಾರೆ. ಹೌದು. ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಘಟಕದ ಮುಂಭಾಗದಲ್ಲೇ ನೋವು ನೋವು ಅಂತ ರೋಗಿಯೊಬ್ಬರು ನರಳಾಡಿದ್ದಾರೆ. ಬೆಡ್ ಖಾಲಿ ಇಲ್ಲ ಅಂತ ನೆಪ ಹೇಳಿ, ಅಪಘಾತಕ್ಕೊಳಗಾದ ವ್ಯಕ್ತಿಯನ್ನು ಆಸ್ಪತ್ರೆಯ ಮುಂಭಾಗದಲ್ಲಿಯೇ ಸ್ಟ್ರಚರ್‍ನಲ್ಲೇ ಬಿಟ್ಟು ಹೋಗಿ ಆಸ್ಪತ್ರೆ …
Read More »ಮತ್ತೋರ್ವ ಪ್ರಮುಖ ಆರೋಪಿ ವೈಭವ್ ಜೈನ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಇದರಿಂದ ನಟಿ ರಾಗಿಣಿಗೆ ಸಂಕಷ್ಟ
ಬೆಂಗಳೂರು: ಸಿಸಿಬಿ ಪೊಲೀಸರು ಶನಿವಾರ ಡ್ರಗ್ಸ್ ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿ ವೈಭವ್ ಜೈನ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಇದರಿಂದ ನಟಿ ರಾಗಿಣಿಗೆ ಸಂಕಷ್ಟ ಶುರುವಾಗಿದೆ. ಶನಿವಾರ ನಡೆದ ಸಿಸಿಬಿ ತನಿಖೆಯಲ್ಲಿ ವೈಭವ್ ಜೈನ್ ರವಿಶಂಕರ್ ಮತ್ತು ರಾಗಿಣಿಗೆ ನಾನೇ ಎಲ್‍ಎಸ್‍ಡಿ ಪಿಲ್ಸ್ ತಂದುಕೊಟ್ಟಿದ್ದೇ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಜೊತೆಗೆ ನಟಿ ರಾಗಿಣಿ, ರವಿಶಂಕರ್, ವೀರೇನ್ ಖನ್ನಾ ಹಾಗೂ ಇತರ ಡ್ರಗ್ಸ್ ಪೆಡ್ಲರ್ ಗಳ ಜೊತೆಗೆ ಪಾರ್ಟಿಯಲ್ಲಿ ಭಾಗಿಯಾಗಿದ್ದೆ. ಬೆಂಗಳೂರು ಸೇರಿದಂತೆ …
Read More »ನಿಮಗಾಗಿ ಸೇಫ್ಟಿ ಪ್ಯಾಡ್ ಖರೀದಿಸಬಹುದಾದ ಹುಡುಗನನ್ನು ಪಡೆಯಿರಿ, ಕಾಂಡೋಮ್ ಕೊಳ್ಳುವವನಲ್:ನಟಿ ಕಾವ್ಯ ಗೌಡಲ
ಬೆಂಗಳೂರು: ನಿಮಗಾಗಿ ಸೇಫ್ಟಿ ಪ್ಯಾಡ್ ಖರೀದಿಸಬಹುದಾದ ಹುಡುಗನನ್ನು ಪಡೆಯಿರಿ, ಆದರೆ ಕಾಂಡೋಮ್ ಕೊಳ್ಳುವವನಲ್ಲ ಎಂದು ‘ರಾಧಾರಮಣ’ ಸೀರಿಯಲ್ ಖ್ಯಾತಿಯ ನಟಿ ಕಾವ್ಯ ಗೌಡ ಹೇಳಿದ್ದಾರೆ. ನಟಿ ಕಾವ್ಯ ಗೌಡ ಇತ್ತೀಚೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಕುರಿತು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. “ಆತ್ಮೀಯ ಹುಡುಗಿಯರೇ, ನಿಮ್ಮ ಪ್ರೀತಿಯನ್ನು ಸಾಬೀತುಪಡಿಸಲು ನಿಮ್ಮ ಬಟ್ಟೆಗಳನ್ನು ಎಂದಿಗೂ ಬಿಚ್ಚಬೇಕಾಗಿಲ್ಲ. ಅದೇ ರೀತಿ ಮದುವೆಗೂ ಮುನ್ನ ಡೇಟಿಂಗ್ ಹೋಗುವುದು ಸರಿ. ಆದರೆ ಮಂಚಕ್ಕೆ ಹೋಗುವುದು ಸರಿಯಿಲ್ಲ. …
Read More »ಇತರ ರಾಜ್ಯಗಳಿಂದ ಶೇ.90ರಷ್ಟು ಗಾಂಜಾ ರಾಜ್ಯಕ್ಕೆ ಪೂರೈಕೆಯಾಗುತ್ತಿದೆ:
ಬೆಂಗಳೂರು,ಸೆ.12- ಕರ್ನಾಟಕ ಸರ್ಕಾರ ಮಾದಕ ವಸ್ತು ಪೂರೈಕೆ ಮತ್ತು ಬಳಕೆ ವಿರುದ್ಧ ಸಮರ ಸಾರಿ ದಂಧೆಯನ್ನು ಮಟ್ಟಹಾಕಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿ, ಛತ್ತೀಸ್ ಗಢ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಇತರ ರಾಜ್ಯಗಳಿಂದ ಶೇ.90ರಷ್ಟು ಗಾಂಜಾ ರಾಜ್ಯಕ್ಕೆ ಪೂರೈಕೆಯಾಗುತ್ತಿದೆ ಎಂಬ ಮಾಹಿತಿ ದೊರೆತಿದೆ. ಕಳೆದ ಕೆಲ ದಿನಗಳಿಂದ ರಾಜ್ಯ ಪೊಲೀಸರು ಹಲವು ಸ್ಥಳಗಳಲ್ಲಿ ಗಾಂಜಾ ಸಂಗ್ರಹವನ್ನು ವಶಪಡಿಸಿಕೊಂಡಿದ್ದು, ಕಲಬುರಗಿಯಲ್ಲಿ 1,350 ಕೆಜಿ, ಕೋಲಾರದ ಕೆಜಿಎಫ್ ನಲ್ಲಿ 186 ಕೆಜಿ ಸಿಕ್ಕಿವೆ. ಕಲಬುರಗಿಯಲ್ಲಿ …
Read More »ಸಿಕ್ಕಾಕೊಂಡ್ರರೆ ನಾವು ಮತ್ತೆ ಜೈಲಿಗೆ ಹೋಗ್ಬೇಕಾಗುತ್ತೆ-
ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ಅವರನ್ನು ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ರಾಗಿಣಿಯನ್ನು ಮತ್ತೆ ಕಸ್ಟಡಿಗೆ ನೀಡಲು ವೈದ್ಯಕೀಯ ಪರೀಕ್ಷೆ ನಡೆಸುವ ವೇಳೆ ಅವರು ಮಾಡಿದ ಕಿರಿಕ್ ಕಾರಣ ಎನ್ನಲಾಗಿದೆ. ವಿಚಾರಣೆ ಸಂದರ್ಭದಲ್ಲಿ ಪದೇ ಪದೇ ಅನಾರೋಗ್ಯ ನೆಪವೊಡ್ಡುತ್ತಿದ್ದ ಅವರ ಆರೋಗ್ಯ ತಪಾಸಣೆ ನಡೆಸಲು ನಗರದ ಕೆಸಿ ಜನರಲ್ ಆಸ್ಪತ್ರೆಗೆ ಕರೆತರಲಾಗಿತ್ತು. ಆ ಬಳಿಕ ಅವರನ್ನು …
Read More »ಸಾವಿರಾರು ಭಕ್ತರ ಸಮ್ಮುಖದಲ್ಲಿವೇಣುಗೋಪಾಲ ಸ್ವಾಮಿಯ ಜಾತ್ರಾ ಮಹೋತ್ಸವ
ಯಾದಗಿರಿ: ಕೊರೊನಾ ಭೀತಿಯ ನಡುವೆ ಜಿಲ್ಲೆಯ ಸುರಪುರದ ಐತಿಹಾಸಿಕ ಪ್ರಸಿದ್ಧ ವೇಣುಗೋಪಾಲ ಸ್ವಾಮಿಯ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ, ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದಿದೆ. ಜಾತ್ರೆಯಲ್ಲಿ ಪಾಲ್ಗೊಂಡ ಜನ ಮುಖಕ್ಕೆ ಮಾಸ್ಕ್ ಧರಿಸಿದೆ, ಸಾಮಾಜಿಕ ಅಂತರವಿಲ್ಲದೆ ಪಾಲ್ಗೊಂಡಿದ್ದರು. ಪೊಲೀಸರು ಎದುರಿಗೆ ಇದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೊರೊನಾ ನಿಯಮಗಳು ಇದ್ದರೂ ಪೊಲೀಸ್ ಇಲಾಖೆ ಜಾತ್ರೆಗೆ ಹೇಗೆ ಅನುಮತಿ ನೀಡಿದೆ ಎಂಬ ಅನುಮಾನ ಮೂಡಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6 ಸಾವಿರ …
Read More »