Breaking News

Tag Archives: laxminews#e love marriage police Public TV ಚೆನ್ನೈ ಪೊಲೀಸ್ ಪ್ರೀತಿ

ತಮಿಳುನಾಡಿನಲ್ಲಿ ಡಿಎಂಕೆ ಶಾಸಕನನ್ನೇ ಬಲಿ ಪಡೆದ ಕಿಲ್ಲರ್ ಕೊರೊನಾ.!

ಚೆನ್ನೈ, ಜೂ.10- ಡೆಡ್ಲಿ ಕೊರೊನಾ ಸೋಂಕಿಗೆ ಡಿಎಂಕೆ ಮುಖಂಡ ಮತ್ತು ಶಾಸಕ ಜೆ. ಅನ್ಬಳಗನ್(62) ಬಲಿಯಾಗಿದ್ದಾರೆ. ಕೋವಿಡ್-19 ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಅನ್ಬಳಗನ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಮೃತಪಟ್ಟರು. ಮಧುಮೇಹ, ಅಕ ರಕ್ತದೊತ್ತಡ, ಹೃದ್ರೋಗ, ಮೂತ್ರಪಿಂಡ ಸಮಸ್ಯೆಗಳಿಂದ ಬಳಸುತ್ತಿದ್ದ ಅವರಿಗೆ ಕೆಲವು ದಿನಗಳ ಹಿಂದೆ ಉಸಿರಾಟದ ತೊಂದರೆ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್-19 ವೈರಸ್ ಇರುವುದು ದೃಢಪಟ್ಟಿತ್ತು. ಕೊರೊನಾ ಸೋಂಕು ತಗುಲಿದ …

Read More »