ಮುಂಬೈ: ಸುಪ್ರೀಂ ಕೋರ್ಟ್ ನಾಳೆ ರಾಜ್ಯಪಾಲರ ಸೂಚನೆಯಂತೆ ವಿಶ್ವಾಸಮತ ಯಾಚನೆಗೆ ಸೂಚಿಸಿದ ಬೆನ್ನಲ್ಲೇ, ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಈ ಕುರಿತಂತೆ ಇಂದು ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದಂತ ಅವರು, ಕಳೆದ ಎರಡೂವರೆ ವರ್ಷಗಳ ಕಾಲ ನನಗೆ ಸಹಕರಿಸಿದಂತ ಎಲ್ಲರಿಗೂ ಧನ್ಯವಾದಗಳು ಎಂಬುದಾಗಿ ಹೇಳಿದ್ದಾರೆ. ಅಲ್ಲದೇ ನಾಳೆ ವಿಶ್ವಾಸಮತ ಯಾಚನೆಗೆ ಮುನ್ನವೇ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಅಂದಹಾಗೇ, ಜೂನ್ …
Read More »ಮಹಾರಾಷ್ಟ್ರದಲ್ಲಿ ಮಳೆ ಅರ್ಬಟ್ ಮುಂದುವರೆದಿದೆ. ಆದ್ದರಿಂದ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ಮಳೆ ನೀರು ಹರಿದು ಬರುತ್ತಿದೆ
ಚಿಕ್ಕೋಡಿ : ಚಿಕ್ಕೋಡಿ ಉಪವಿಭಾಗದಲ್ಲಿ ಗುರುವಾರ ಮಳೆ ಅಲ್ಪ ಕಡಿಮೆ ಇದೆ. ಆದರೆ ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಅರ್ಬಟ್ ಮುಂದುವರೆದಿದೆ. ಆದ್ದರಿಂದ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ಮಳೆ ನೀರು ಹರಿದು ಬರುತ್ತಿದೆ. ಹೀಗಾಗಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಕಲ್ಲೋಳ-ಯಡೂರ ಸೇತುವೆ ಮೇಲೆ ನೀರು ಬಂದು ಗುರುವಾರ ಸಂಪರ್ಕ ಕಡಿತಗೊಂಡಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಗೆ ಸುಮಾರು 60 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರದ ಯಾವುದೇ …
Read More »