ಬೆಳಗಾವಿ: ಕನ್ನಡ ರಾಜ್ಯೋತ್ಸವ ಎಂದ್ರೆ ಬೆಳಗಾವಿ ಯುವಕರಿಗೆ ಹಬ್ಬದ ಕಿಂತ ಹೆಚ್ಚು ಅನೇಕ ಜನ ಅನೇಕ ರೀತಿಯಲ್ಲಿ ಆಚರಣೆ ಮಾಡುತ್ತಾರೆ. ಇಂದು ಬೆಳಗಾವಿಯ ಯುವ ತಂಡ ಒಂದು ಅದ್ಭುತವಾದ ಗೀತೆಯನ್ನು ಇದೆ ನವೆಂಬರ ಒಂದನೇ ತಾರೀಖು Team AK Creations ಎಂಬ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ. ಕನ್ನಡದ ಬಗ್ಗೆ ಅದ್ಭುತ ವಾಗೀ ಚಿತ್ರೀಕರಣ ಹೊಂದಿದೆ ಈ ಒಂದು ಹಾಡು ಬೆಳಗಾವಿಯ ಹಾಗೂ ಬೆಂಗಳೂರಿನ ಯುವಕರು ಚಿತ್ರೀಕರಣ …
Read More »ಬೆಡ್‌ಶೀಟ್‌ನಲ್ಲಿ ಆನೆ ದಂತ ಸಾಗಾಟ, ಮೂವರು ಅರೆಸ್ಟ್, ಓರ್ವ ಪರಾರಿ
ಚಾಮರಾಜನಗರ: ಕಾರಿನಲ್ಲಿ ಆನೆ ದಂತ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಂಚಾರಿ ಅರಣ್ಯ ದಳದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಮೂಲದ ಪ್ರೀತಮ್(31), ಜಗದೀಶ್(21), ಪುನೀತ್(28) ಬಂಧನಕ್ಕೆ ಒಳಗಾದರೆ ಹೇಮಂತ್ ಪರಾರಿಯಾಗಿದ್ದಾನೆ. ಬೆಡ್ ಶಿಟ್‌ನಲ್ಲಿ ಆನೆ ದಂತ ಸುತ್ತಿಕೊಂಡು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ಕಾರನ್ನು ಅಡ್ಡ ಹಾಕಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಆನೆ ದಂತ, ಕಾರು, ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. …
Read More »ಬೆಳಗಾವಿಯ ಈ ಏರಿಯಾ ಗಳಲ್ಲಿ ನಾಲ್ಕು ದಿನ ಬೆಳಿಗ್ಗೆ 10ರಿಂದ 5ಗಂಟೆ ವರೆಗೂ ಕರೆಂಟ್ ಇರಲ್ಲ
ಬೆಳಗಾವಿ :ಆಯ್.ಎಸ್ ಶ್ರೀನಗರದ ೩೩ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರದ ತುರ್ತು ನಿರ್ವಹಣೆ ಕಾರ್ಯವನ್ನು ಏಜೆನ್ಸಿ ಎಬಿಬಿ ಮತ್ತು ಕ್ಲಾಸಿಕ್ ಕಂಡಕ್ರ‍್ಸ ಪ್ರೈವೆಟ್ ಲಿಮಿಟೆಡ್ ಬೆಂಗಳೂರವರು ಕೈಗೊಳ್ಳುತ್ತಿರುವುದರಿಂದ ಜೂನ್ 1ರಿಂದ ೪ರವರೆಗೆ 33ಕೆವ್ಹಿ ಜಿ.ಆಯ್.ಎಸ್.ಶ್ರಿನಗರ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಬೆಳಗಾವಿ ನಗರದ ಕೆಲ ಪೂರಕಗಳ ಮೇಲೆ ಬರುವ ಪ್ರದೇಶಗಳಲ್ಲಿ 10ಗಂಟೆಯಿಂದ 5 ಗಂಟೆಯವರೆಗೆ ವಿದ್ಯುತ್ ಆಗಲಿದೆ. ಚನ್ನಮ್ಮಾ ಸೋಸೈಟಿ, ಶ್ರೀನಗರ ಏರಿಯಾ, ಆಂಜನೆಯ ನಗರ ಏರಿಯಾ, ಮಹಾಂತೇಶ ನಗರ, …
Read More »ಗೋಕಾಕ ತಾಲೂಕಿನ ಶ್ರೀ ಸಿದ್ಧಾರೂಢ ಮಹೋತ್ಸವದ ಉದ್ಘಾಟನೆ ಸಮಾರಂಭಕ್ಕೆ ಶ್ರೀ ಸಂತೋಷ್ ಜಾರಕಿಹೊಳಿ ಅವರ ಭೇಟಿ…
ಗೋಕಾಕ: ಗೋಕಾಕ ನಗರದ ಜನತೆಯ ಮಧ್ಯೆ ಶ್ರೀ ಸಂತೋಷ್ ಜಾರಕಿಹೊಳಿ ಅವರು ಬೆರೆಯಲು ಪ್ರಾರಂಭ ಮಾಡಿದ್ದಾರೆ, ಇಷ್ಟು ದಿನ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕೆಲಸದಲ್ಲಿ ಬ್ಯೂಸಿ ಇದ್ದ ಸಾಹುಕಾರರು ಪ್ರತಿದಿನ ತಮ್ಮ ವ್ಯಾಪ್ತಿಯಲ್ಲಿ ಬರುವ ಕಾರ್ಯಕ್ರಮ ಗಳಿಗೆ ಹಾಜರ ಆಗಿ, ಜನರ ಜೊತೆ ಜನ ಸಾಮಾನ್ಯರಂತೆ ಬೆರೆತು ಎಲ್ಲ ಕಾರ್ಯಕ್ರಮ ಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಗೋಕಾಕ ತಾಲೂಕಿನ ಮಮದಾಪೂರ ಗ್ರಾಮದ ಶಿವ ಶಕ್ತಿ ನಗರದಲ್ಲಿ ಶ್ರೀ ಸಿದ್ದಾರೂಢ ಮಹೋತ್ಸವ …
Read More »ಹಿಜಾಬ್ ಧರಿಸಿ ಯಾವುದೇ ಪರೀಕ್ಷೆ ಬರೆಯಲು ಅವಕಾಶವಿಲ್ಲ: ಶಿಕ್ಷಣ ಸಚಿವ
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಪರೀಕ್ಷೆಗಳಿಗೂ ಹಿಜಾಬ್ ಧರಿಸಿ ಹಾಜರಾಗಲು ಅವಕಾಶ ನೀಡುವುದಿಲ್ಲ. ಇದು ಬೋರ್ಡ್ ಪರೀಕ್ಷೆಗಳಿಗೂ ಅನ್ವಯಿಸುತ್ತದೆ. ರಾಜ್ಯ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರತಿಯೊಬ್ಬರೂ ಪಾಲಿಸಲೇಬೇಕು. ಅದೇ ಆದೇಶಾನುಸಾರ ಪರೀಕ್ಷೆಗೆ ಹಾಜರಾಗಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ಕಳೆದ ವಾರ ತನ್ನ ಮಹತ್ವದ ತೀರ್ಪಿನಲ್ಲಿ, ‘ಹಿಜಾಬ್ ಇಸ್ಲಾಂನ ಅಗತ್ಯ ಆಚರಣೆಯಲ್ಲ’ ಎಂದು ಸ್ಪಷ್ಟಪಡಿಸಿದ್ದು ವಿದ್ಯಾರ್ಥಿಗಳ ಅರ್ಜಿಯನ್ನು ವಜಾಗೊಳಿಸಿತ್ತು. ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುವ ಸಂವಿಧಾನದ 25ನೇ ವಿಧಿಯ …
Read More »ಬೆಳಗಾವಿ: ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದಲ್ಲಿ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19ರ ಲಸಿಕಾಕರಣದ ಕಾರ್ಯಕ್ರ
ಬೆಳಗಾವಿ: ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದಲ್ಲಿ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19ರ ಲಸಿಕಾಕರಣದ ಕಾರ್ಯಕ್ರಮದಡಿ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಮಾಡಲಾಗುತ್ತಿದೆ ನಗರದ ಬೀಮ್ಸ್ ಮಹಾವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮವನ್ನು ನಗರದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಉದ್ಘಾಟನೆ ಮಾಡಿ, ನೇರವೇರಿಸಲಿದ್ದಾರೆ. ಈ ವೇಳೆ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕಾಕರಣ ಕಾರ್ಯಕ್ರಮದಡಿ ನಡೆಯುವ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಹಾಗೂ 60 ವಯಸ್ಸಿನ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕ ಕ್ರಮವಾಗಿ …
Read More »ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವೆರಿ ಗುಡ್ ಎಂದ ಸಿದ್ದರಾಮಯ್ಯ
ಬೆಂಗಳೂರು: ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವೆರಿ ಗುಡ್ ಹೇಳಿದ್ದಾರೆ. ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಪ್ರಶ್ನೋತ್ತರ ಕಲಾಪದ ಬಳಿಕ ಬಜೆಟ್ ಮೇಲಿನ ಚರ್ಚೆಗೆ ಅವಕಾಶ ಕೊಟ್ಟಿದ್ದೇನೆ ಎಂದು ತಿಳಿಸಿದರು. ಆಗ ಸಿದ್ದರಾಮಯ್ಯ ಅವರು, ಸ್ಪೀಕರ್‌ಗೆ ವೆರಿ ಗುಡ್.. ಗುಡ್ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್, ನನಗೆ ನೀವು ಗುಡ್ ಅನ್ನಲೇಬೇಕು ಅಲ್ಲವಾ ಎಂದು ತಮಾಷೆ ಮಾಡಿದರು. ಇದಕ್ಕೆ …
Read More »ಇಂದು ಬೆಳಗಾವಿಯ ಹಿಂಡಲಗಾ ಗ್ರಾಮದಲ್ಲಿ ಲಖನ ಜಾರಕಿಹೊಳಿ ಬೃಹತ ಸಭೆ – ಸಾವಿರಾರು ಪಂಚಾಯತಿ ಅಭ್ಯರ್ಥಿ ಗಳು ಭಾಗಿ
ಬೆಳಗಾವಿ – ದಿನ ಕಳೆದಂತೆ ವಿಧಾನ ಪರಿಷತ್ ಚುನಾವಣೆ ಪ್ರಚಾರದ ಕಾವು ಎಲ್ಲ ಪಕ್ಷದಲ್ಲಿ ಜೋರಾಗಿ ನಡೆದಿದೆ ಎರಡು ಪಕ್ಷದ ಅಭ್ಯರ್ಥಿಗಳ ಪ್ರಚಾರ ಒಂದು ಕಡೆಯಾದರೆ ಪಕ್ಷೇತರ ಅಭ್ಯರ್ಥಿ ಪ್ರಚಾರ ಹಾಗೂ ಜನರ ಜೊತೆ ಮಾತ ಮಾಡುವ ಶೈಲಿಗೆ ತುಂಬಾ ಜನ ಫಿದಾ ಆಗಿದ್ದಾರೆ ಎರಡು ಪಕ್ಷಗಳು ಒಬ್ಬರನ್ನ ಒಬ್ಬರು ಟೀಕೆ ಟಿಪ್ಪಣಿ ಮಾಡುವ ಭರದಲ್ಲಿ ಇದ್ದರೆ ಪಕ್ಷೇತರ ಅಭ್ಯರ್ಥಿ ಮಾತ್ರ ತಮಗೆ ಬೇಕಾದ ಸಹಾಯಕ್ಕೆ ನಾನು ಬದ್ಧ್, ನಿಮ್ಮ …
Read More »ಬಸವರಾಜ್ ಹೊರಟ್ಟಿ ಅವರು ಸುವರ್ಣಸೌಧಕ್ಕೆ ಭೇಟಿ ನೀಡಲಿದ್ದಾರೆ, ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕಳೆದ ಎರಡು ವರ್ಷಗಳಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ನಡೆದಿಲ್ಲ. ಆದರೆ ಈ ಬಾರಿ ಬೆಳಗಾವಿಯಲ್ಲಿಯೇ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೌದು ಈ ಭಾಗದ ಜನರ ಒತ್ತಾಯದ ಮೇರೆಗೆ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ಈಗಾಗಲೇ ತೀರ್ಮಾನ ಕೈಗೊಂಡಿದೆ. ಆದರೆ ಇನ್ನು ಕೂಡ ದಿನಾಂಕ ನಿಗದಿ ಆಗಿಲ್ಲ. ಈ ಮಧ್ಯ ಸೋಮವಾರ ವಿಧಾನಪರಿಷತ್‍ನ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಸುವರ್ಣಸೌಧಕ್ಕೆ ಭೇಟಿ ನೀಡಲಿದ್ದಾರೆ. ಅಗತ್ಯ …
Read More »ವಿದ್ಯುತ್ ಅವಘಡ: ಅಜ್ಜಿಯನ್ನು ರಕ್ಷಣೆ ಮಾಡಲು ಹೋದ ಮೊಮ್ಮಗ ಕೂಡ ಸಾವು
ಚಿಕ್ಕೋಡಿ: ವಿದ್ಯುತ್ ಶಾಕ್ಗೆ ಒಳಗಾಗಿದ್ದ ಅಜ್ಜಿಯನ್ನು ರಕ್ಷಣೆ ಮಾಡಲು ಹೋಗಿದ್ದ ಮೊಮ್ಮಗ ಕೂಡ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಮಡ್ಡಿ ಗಲ್ಲಿಯಲ್ಲಿ ನಡೆದಿದೆ. ಅಜ್ಜಿ ಶಾಂತವ್ವಾ ಬಸ್ತವಾಡೆ, ಮೊಮ್ಮಗ ಸಿದ್ದಾರ್ಥ ಬಸ್ತವಾಡೆ (24) ಸ್ಥಳದಲ್ಲೇ ಸಾವನ್ನಪ್ಪಿದ ಮೃತ ದುರ್ದೈವಿಗಳು. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರೆ ಮತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ ಮಳೆ ಸುರಿದ ಹಿನ್ನಲೆ ಹಿತ್ತಲಿನಲ್ಲಿ ಬಟ್ಟೆ ಹಾಕುವ ತಂತಿಗೆ …
Read More »