Breaking News
Home / Tag Archives: mlcticket

Tag Archives: mlcticket

ಸೋದರ ಲಖನ್ ಜಾರಕಿಹೊಳಿಗೆ ಬಿಜೆಪಿ ಟಿಕೆಟ್ ಗೆ ಬೇಡಿಕೆ ಇಟ್ಟ ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರಿಗೆ ಬಿಜೆಪಿಯಿಂದ ಸ್ಪರ್ಧೆಗೆ ಅವಕಾಶ ಮಾಡಿಕೊಡಬೇಕು ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಮಾತನಾಡಿದ ಅವರು, ಲಖನ್ ಜಾರಕಿಹೊಳಿ ಅವರಿಗೆ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಲ್ಲಿ ಬಿಜೆಪಿ 2 ಸ್ಥಾನಗಳಲ್ಲಿಯೂ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.   ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ …

Read More »