ಮುಂಬೈ: ಸುಪ್ರೀಂ ಕೋರ್ಟ್ ನಾಳೆ ರಾಜ್ಯಪಾಲರ ಸೂಚನೆಯಂತೆ ವಿಶ್ವಾಸಮತ ಯಾಚನೆಗೆ ಸೂಚಿಸಿದ ಬೆನ್ನಲ್ಲೇ, ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಈ ಕುರಿತಂತೆ ಇಂದು ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದಂತ ಅವರು, ಕಳೆದ ಎರಡೂವರೆ ವರ್ಷಗಳ ಕಾಲ ನನಗೆ ಸಹಕರಿಸಿದಂತ ಎಲ್ಲರಿಗೂ ಧನ್ಯವಾದಗಳು ಎಂಬುದಾಗಿ ಹೇಳಿದ್ದಾರೆ. ಅಲ್ಲದೇ ನಾಳೆ ವಿಶ್ವಾಸಮತ ಯಾಚನೆಗೆ ಮುನ್ನವೇ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಅಂದಹಾಗೇ, ಜೂನ್ …
Read More »SS.L.C. ಪೂರಕ ಪರೀಕ್ಷೆ ಇಂದಿನಿಂದ ಆರಂಭ
ಬೆಂಗಳೂರು: ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ಇಂದಿನಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ. ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಒಟ್ಟು 11,415 ಶಾಲೆಗಳಿಂದ 63,363 ವಿದ್ಯಾರ್ಥಿಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂವರು ತೃತೀಯ ಲಿಂಗಿಗಳು ಸೇರಿ ಒಟ್ಟು 94,649 ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಲು …
Read More »2023ರ ಸಿ. ಎಂ. ನಾನೇ: H.D.K.
2023ಕ್ಕೆ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ಸಿಎಂ ವಿಚಾರ: ರಾಜ್ಯದಲ್ಲಿ ನೊಂದವರನ್ನು ರಕ್ಷಿಸಲು ಮತ್ತೊಮ್ಮೆ ಸಿಎಂ ಆಗುವ ವಿಶ್ವಾಸ ಇದೆ. ಬಡವರಿಗಾಗಿ ಮತ್ತೊಂದು ಬಾರಿ ಸಿಎಂ ಆಗಲು ದೇವರ ಆಶೀರ್ವಾದ ಇದೆ. ಬಡವರಿಗಾಗಿ ಅಧಿಕಾರ ಹಿಡಿಯುವ ಇಚ್ಛೆಯಿದೆ. ಯಾರೇ ಏನೇ ಹೇಳಲಿ. ಜೆಡಿಎಸ್ ಪಕ್ಷ ಮುಗಿಸಿದ್ದೇವೆ. ತಲೆ ಎತ್ತಲು ಬಿಡಲ್ಲ ಅಂತ ಹೇಳಲಿ. ಯಾರೇ ಹೇಳಿದರೂ ಮೇಲೋಬ್ಬ ಇದ್ದಾನೆ. ಅವನ ಆಶೀರ್ವಾದ ಇದ್ದೇ ಇರುತ್ತದೆ ಎಂದರು. ಪಂಚರತ್ನ ಯಾತ್ರೆ: ಈ ಬಾರಿ ಜೆಡಿಎಸ್ಅನ್ನು ಅಧಿಕಾರಕ್ಕೆ …
Read More »ಅಪ್ಪಿತಪ್ಪಿ ʼ ಮಕ್ಕಳ ಕೈಗೆ ಬೈಕ್ ಕೊಡದಿರಿ ʼ ಇನ್ಮುಂದೆ 25 ಸಾವಿರ ರೂ.ವರೆಗೂ ದಂಡ ಸಾಧ್ಯತೆ
ಬೆಂಗಳೂರು: ನಗರದಲ್ಲಿ ಬೈಕ್‌ಸ್ಟಂಟ್ ಮಾಡಿ ಕೇಸ್ ಹಾಕಿಸಿಕೊಳ್ಳುವವರ ಪೈಕಿ ಅಪ್ರಾಪ್ತರ ಪಾಲು ಹೆಚ್ಚುತ್ತಲೇ ಇದೆ. ಪ್ರಸಕ್ತ ವರ್ಷ ಜ.1 ರಿಂದ ಮೇ 31ರ ನಡುವೆ ಬೈಕ್ ಸ್ಟಂಟ್ ಮಾಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದವರ ಪೈಕಿ ಶೇ.20 ರಷ್ಟು ಸವಾರರು ಅಪ್ರಾಪ್ತರಾಗಿದ್ದಾರೆ. 2020ರಲ್ಲಿ ಶೇ.9ರಷ್ಟು , 2021ರಲ್ಲಿ ಶೇ.13ರಷ್ಟು ಅಪ್ರಾಪ್ತರು ಬೈಕ್‌ಸ್ಟಂಟ್ ಮಾಡಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಈ ಪೈಕಿ ಕೆಲವರಿಗೆ ಪಾಲಕರೇ ಬೈಕ್ ಕೊಡಿಸಿದ್ದರೆ, ಇನ್ನು ಕೆಲವರು ಸಂಬಂಧಿಕರಿಂದ ಹಾಗೂ …
Read More »ಬೆಳಗಾವಿಯ ಈ ಏರಿಯಾ ಗಳಲ್ಲಿ ನಾಲ್ಕು ದಿನ ಬೆಳಿಗ್ಗೆ 10ರಿಂದ 5ಗಂಟೆ ವರೆಗೂ ಕರೆಂಟ್ ಇರಲ್ಲ
ಬೆಳಗಾವಿ :ಆಯ್.ಎಸ್ ಶ್ರೀನಗರದ ೩೩ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರದ ತುರ್ತು ನಿರ್ವಹಣೆ ಕಾರ್ಯವನ್ನು ಏಜೆನ್ಸಿ ಎಬಿಬಿ ಮತ್ತು ಕ್ಲಾಸಿಕ್ ಕಂಡಕ್ರ‍್ಸ ಪ್ರೈವೆಟ್ ಲಿಮಿಟೆಡ್ ಬೆಂಗಳೂರವರು ಕೈಗೊಳ್ಳುತ್ತಿರುವುದರಿಂದ ಜೂನ್ 1ರಿಂದ ೪ರವರೆಗೆ 33ಕೆವ್ಹಿ ಜಿ.ಆಯ್.ಎಸ್.ಶ್ರಿನಗರ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಬೆಳಗಾವಿ ನಗರದ ಕೆಲ ಪೂರಕಗಳ ಮೇಲೆ ಬರುವ ಪ್ರದೇಶಗಳಲ್ಲಿ 10ಗಂಟೆಯಿಂದ 5 ಗಂಟೆಯವರೆಗೆ ವಿದ್ಯುತ್ ಆಗಲಿದೆ. ಚನ್ನಮ್ಮಾ ಸೋಸೈಟಿ, ಶ್ರೀನಗರ ಏರಿಯಾ, ಆಂಜನೆಯ ನಗರ ಏರಿಯಾ, ಮಹಾಂತೇಶ ನಗರ, …
Read More »ಫಲ-ಪುಷ್ಪ ಕೃಷಿಯಿಂದ ಲಾಭ: ಪೇರಲ, ಮಾವು, ಕರಿಬೇವು ಬೆಳೆಯುವ ಜ್ಯೋತಿ
ಚಿಕ್ಕೋಡಿ: ತಾಲ್ಲೂಕಿನ ಕೇರೂರ ಗ್ರಾಮದ ಜ್ಯೋತಿ ಮಲ್ಲಪ್ಪ ಮಾಳಿ ಎನ್ನುವ ಪ್ರಯೋಗಶೀಲ ರೈತರೊಬ್ಬರು ಮಸಾರಿ ಭೂಮಿಯಲ್ಲಿ ಪೇರಲ ಮತ್ತು ಮಾವು ಜೊತೆ ಮಿಶ್ರ ಬೆಳೆಯಾಗಿ ಹೂವು ಹಾಗೂ ತರಕಾರಿ ಬೆಳೆದು ಆದಾಯ ಕಾಣುತ್ತಿದ್ದಾರೆ. ಸಾಂಪ್ರದಾಯಿಕವಾಗಿ ಕಬ್ಬು ಬೆಳೆಯುತ್ತಿದ್ದ ಅವರು, ಅದರಿಂದ ಹೆಚ್ಚಿನ ಆದಾಯ ಸಿಗದಿದ್ದರಿಂದ ಪರ್ಯಾಯವಾಗಿ ಪೇರಲ ಮತ್ತು ಮಾವು ಬೆಳೆದಿದ್ದಾರೆ. 2 ವರ್ಷಗಳ ಹಿಂದೆ 300 ಪೇರಲ ಮತ್ತು 400 ಮಾವಿನ ಸಸಿಗಳನ್ನು ನೆಟ್ಟಿದ್ದಾರೆ. ನಾಟಿ ಮಾಡಿದ 9ನೇ ತಿಂಗಳಿನಲ್ಲಿಯೇ …
Read More »ಹಿಜಾಬ್ ಧರಿಸಿ ಯಾವುದೇ ಪರೀಕ್ಷೆ ಬರೆಯಲು ಅವಕಾಶವಿಲ್ಲ: ಶಿಕ್ಷಣ ಸಚಿವ
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಪರೀಕ್ಷೆಗಳಿಗೂ ಹಿಜಾಬ್ ಧರಿಸಿ ಹಾಜರಾಗಲು ಅವಕಾಶ ನೀಡುವುದಿಲ್ಲ. ಇದು ಬೋರ್ಡ್ ಪರೀಕ್ಷೆಗಳಿಗೂ ಅನ್ವಯಿಸುತ್ತದೆ. ರಾಜ್ಯ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರತಿಯೊಬ್ಬರೂ ಪಾಲಿಸಲೇಬೇಕು. ಅದೇ ಆದೇಶಾನುಸಾರ ಪರೀಕ್ಷೆಗೆ ಹಾಜರಾಗಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ಕಳೆದ ವಾರ ತನ್ನ ಮಹತ್ವದ ತೀರ್ಪಿನಲ್ಲಿ, ‘ಹಿಜಾಬ್ ಇಸ್ಲಾಂನ ಅಗತ್ಯ ಆಚರಣೆಯಲ್ಲ’ ಎಂದು ಸ್ಪಷ್ಟಪಡಿಸಿದ್ದು ವಿದ್ಯಾರ್ಥಿಗಳ ಅರ್ಜಿಯನ್ನು ವಜಾಗೊಳಿಸಿತ್ತು. ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುವ ಸಂವಿಧಾನದ 25ನೇ ವಿಧಿಯ …
Read More »ಬೆಳಗಾವಿ: ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದಲ್ಲಿ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19ರ ಲಸಿಕಾಕರಣದ ಕಾರ್ಯಕ್ರ
ಬೆಳಗಾವಿ: ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದಲ್ಲಿ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19ರ ಲಸಿಕಾಕರಣದ ಕಾರ್ಯಕ್ರಮದಡಿ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಮಾಡಲಾಗುತ್ತಿದೆ ನಗರದ ಬೀಮ್ಸ್ ಮಹಾವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮವನ್ನು ನಗರದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಉದ್ಘಾಟನೆ ಮಾಡಿ, ನೇರವೇರಿಸಲಿದ್ದಾರೆ. ಈ ವೇಳೆ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕಾಕರಣ ಕಾರ್ಯಕ್ರಮದಡಿ ನಡೆಯುವ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಹಾಗೂ 60 ವಯಸ್ಸಿನ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕ ಕ್ರಮವಾಗಿ …
Read More »ಇಂದು ಬೆಳಗಾವಿಯ ಹಿಂಡಲಗಾ ಗ್ರಾಮದಲ್ಲಿ ಲಖನ ಜಾರಕಿಹೊಳಿ ಬೃಹತ ಸಭೆ – ಸಾವಿರಾರು ಪಂಚಾಯತಿ ಅಭ್ಯರ್ಥಿ ಗಳು ಭಾಗಿ
ಬೆಳಗಾವಿ – ದಿನ ಕಳೆದಂತೆ ವಿಧಾನ ಪರಿಷತ್ ಚುನಾವಣೆ ಪ್ರಚಾರದ ಕಾವು ಎಲ್ಲ ಪಕ್ಷದಲ್ಲಿ ಜೋರಾಗಿ ನಡೆದಿದೆ ಎರಡು ಪಕ್ಷದ ಅಭ್ಯರ್ಥಿಗಳ ಪ್ರಚಾರ ಒಂದು ಕಡೆಯಾದರೆ ಪಕ್ಷೇತರ ಅಭ್ಯರ್ಥಿ ಪ್ರಚಾರ ಹಾಗೂ ಜನರ ಜೊತೆ ಮಾತ ಮಾಡುವ ಶೈಲಿಗೆ ತುಂಬಾ ಜನ ಫಿದಾ ಆಗಿದ್ದಾರೆ ಎರಡು ಪಕ್ಷಗಳು ಒಬ್ಬರನ್ನ ಒಬ್ಬರು ಟೀಕೆ ಟಿಪ್ಪಣಿ ಮಾಡುವ ಭರದಲ್ಲಿ ಇದ್ದರೆ ಪಕ್ಷೇತರ ಅಭ್ಯರ್ಥಿ ಮಾತ್ರ ತಮಗೆ ಬೇಕಾದ ಸಹಾಯಕ್ಕೆ ನಾನು ಬದ್ಧ್, ನಿಮ್ಮ …
Read More »ನಮ್ಮ ಈ ಪ್ರಯಾಣವನ್ನು ಪುನರಾರಂಭಿಸುತ್ತಿದ್ದೇವೆ’; ಪಿಆರ್ಕೆ ಪ್ರೊಡಕ್ಷನ್ನಿಂದ ಭಾವುಕ ಪೋಸ್ಟ್
2017ರ ಜುಲೈ 20ರಂದು ಪಿಆರ್ಕೆ ಪ್ರೊಡಕ್ಷನ್ ಸ್ಥಾಪನೆ ಆಯಿತು. ಹೊಸ ಮುಖಗಳಿಗೆ ಅವಕಾಶ ನೀಡುವ ಉದ್ದೇಶದಿಂದಲೇ ಈ ನಿರ್ಮಾಣ ಸಂಸ್ಥೆ ಆರಂಭಗೊಂಡಿದೆ. ‘ಕವಲುದಾರಿ’ ಈ ಪ್ರೊಡಕ್ಷನ್ ಹೌಸ್ನಿಂದ ಹೊರ ಬಂದ ಮೊದಲ ಸಿನಿಮಾ.ಪುನೀತ್ ರಾಜ್ಕುಮಾರ್ (Puneeth Rajkumar) ನಟನಾಗಿ ಮಾತ್ರವಲ್ಲ ನಿರ್ಮಾಪಕನಾಗಿಯೂ ಭೇಷ್ ಎನಿಸಿಕೊಂಡಿದ್ದಾರೆ. ಅವರು ಪಿಆರ್ಕೆ ಪ್ರೊಡಕ್ಷನ್ (PRK Production) ಆರಂಭಿಸುವ ಮೂಲಕ ಸಿನಿಮಾ ನಿರ್ಮಾಣದಲ್ಲಿಯೂ ತೊಡಗಿಕೊಂಡಿದ್ದರು. ಹೊಸ ಪ್ರತಿಭೆಗಳಿಗೆ ಮಣೆ ಹಾಕುವ ಮೂಲಕ ಸ್ಯಾಂಡಲ್ವುಡ್ನಲ್ಲಿ ಅವರು ಎಲ್ಲರಿಂದಲೂ …
Read More »