ನವದೆಹಲಿ: ಜನವರಿ 1ರಿಂದ ದೇಶದ ಎಲ್ಲ 4 ಚಕ್ರ ಮೇಲ್ಪಟ್ಟ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಪ್ರಸ್ತುತ ದಿನಗಳಲ್ಲಿ ಫಾಸ್ಟ್ ಟ್ಯಾಗ್ ಉಪಯುಕ್ತವಾಗಿದ್ದು, ವಾಹನಗಳನ್ನು ಎಲ್ಲ ಟೋಲ್ ಪ್ಲಾಜಾಗಳಲ್ಲಿ ನಿಲ್ಲಿಸುವ ಅಗತ್ಯವಿಲ್ಲ. ಇದರಿಂದ ಸಮಯ ಹಾಗೂ ಇಂಧನ ಉಳಿತಾಯವಾಗಲಿದೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಸಹ ಈ ಕುರಿತು …
Read More »
Laxmi News 24×7