Breaking News

Tag Archives: rajyasabha

ಎಚ್‍ಡಿಡಿ ಸ್ಪರ್ಧೆ ಬಗ್ಗೆ ನಮ್ಮೊಂದಿಗೆ ಯಾರೂ ಚರ್ಚಿಸಿಲ್ಲ- ಡಿಕೆಶಿ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಸ್ಪರ್ಧೆ ಬಗ್ಗೆ ಇದುವರೆಗೆ ನಮ್ಮ ಜೊತೆ ಯಾರೂ ಚರ್ಚೆ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಮ್ಮ ಹೈಕಮಾಂಡ್ ಸೋನಿಯಾ ಗಾಂಧಿ ಅವರು ಎಚ್.ಡಿ.ದೇವೇಗೌಡ ಅವರಿಗೆ ಬೆಂಬಲ ನೀಡುವ ಬಗ್ಗೆ ತೀರ್ಮಾನ ಮಾಡುತ್ತಾರೆ. ಹೈ ಕಮಾಂಡ್, ಪಾರ್ಟಿ ಏನು ತೀರ್ಮಾನ ಮಾಡುತ್ತೋ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು. ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು …

Read More »