ರಾಮನಗರ: ರೇಷ್ಮೆನಗರಿ ರಾಮನಗರ ಜಿಲ್ಲೆಯಲ್ಲಿ ಇದೀಗ ಕೊರೊನಾ ಭೀತಿ ಶುರುವಾಗಿದ್ದು, ಜರ್ಮನಿಯಿಂದ ವಾಪಸ್ ಬಂದ ಯುವತಿ ಆಸ್ಪತ್ರೆಗೆ ದಾಖಲಾಗಿರುವುದು ಸಾರ್ವಜನಿಕರ ಆತಂಕವನ್ನುಂಟು ಮಾಡಿದೆ. ಚನ್ನಪಟ್ಟಣ ನಗರದ ಯುವತಿ ಕಳೆದ ಒಂದು ವರ್ಷದಿಂದ ಉನ್ನತ ವ್ಯಾಸಂಗಕ್ಕಾಗಿ ಜರ್ಮನಿಯಲ್ಲಿದ್ದಳು. ವ್ಯಾಸಂಗ ಮುಗಿಸಿ ಕಳೆದ ಮೂರು ದಿನಗಳ ಹಿಂದೆ ಪಟ್ಟಣಕ್ಕೆ ಆಗಮಿಸಿದ್ದಳು. ಭಾನುವಾರ ಸಂಜೆ ಯುವತಿಗೆ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ಯುವತಿಯ ತಂದೆಯೇ ಸ್ವತಃ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್‍ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. …
Read More »
Laxmi News 24×7