Breaking News

Tag Archives: saipallavi

ನಾನಿ ಸಿನಿಮಾಗೆ ರಶ್ಮಿಕಾ ಬದಲಿಗೆ ಸಾಯಿ ಪಲ್ಲವಿ ಆಯ್ಕೆ?

ಹೈದರಾಬಾದ್: ದಕ್ಷಿಣ ಭಾರತ ಖ್ಯಾತ ನಟಿ ಹಾಗೂ ಸೆನ್ಸೇಶನ್ ಕ್ವೀನ್ ಸಾಯಿ ಪಲ್ಲವಿ ತೆಲುಗು, ತಮಿಳು ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದು, ಸಾಲು ಸಾಲು ಸಿನಿಮಾಗಳಿಗೆ ಸಹಿ ಹಾಕಿರುವ ನಟಿ ಇದೀಗ ತೆಲುಗಿನ ಚಿತ್ರವೊಂದರಲ್ಲಿ ನಟಿಸಲು ಸಹ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ನಾಗಚೈತನ್ಯ ಜೊತೆ ನಟಿಸಿರುವ ಲವ್ ಸ್ಟೋರಿ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿದ್ದು, ಇದೇ ಗ್ಯಾಪ್‍ನಲ್ಲಿ ತೆಲುಗು ನಟ ನಾನಿ ಅಭಿನಯದ ಶ್ಯಾಮ್ ಸಿಂಗ ರಾಯ್ ಸಿನಿಮಾದಲ್ಲಿ ನಟಿಸಲು ಸಜ್ಜಾಗುತ್ತಿದ್ದಾರೆ …

Read More »