Breaking News

Tag Archives: #saipallavi#actress#laxminews#

ಸಿನಿಮಾ ಬಿಟ್ಟರೂ ಲಿಪ್‍ಲಾಕ್, ಹಸಿಬಿಸಿ ದೃಶ್ಯಗಳಲ್ಲಿ ನಟಿಸಲ್ಲ ಎಂದ ರೌಡಿ ಬೇಬಿ

ಹೈದರಾಬಾದ್: ಬಹುಭಾಷಾ ನಟಿ ಸಾಯಿ ಪಲ್ಲವಿ ವಿಭಿನ್ನ ನಟನೆ ಮೂಲಕ ದಕ್ಷಿಣ ಭಾರತದ ಸಿನಿ ರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಕೆಲವೇ ಸಿನಿಮಾಗಳಲ್ಲಿ ನಟಿಸಿದರೂ ತಮ್ಮದೇಯಾದ ಫ್ಯಾನ್ ಫಾಲೋವರ್ಸ್ ಹೊಂದುವ ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದಾರೆ. ನಟನೆಗೆ ಹೊರತಾಗಿಯೂ ಅವರ ವೈಯಕ್ತಿಕ ಜೀವನದಲ್ಲಿ ಸಹ ಇತರರಿಗೆ ಮಾದರಿಯಾಗಿದ್ದಾರೆ. ಇದೀಗ ಬೋಲ್ಡ್ ಸ್ಟೇಟ್‍ಮೆಂಟ್ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಸಾಯಿ ಪಲ್ಲವಿ ಎಂದರೆ ಅದೊಂದು ಚಾರ್ಮ್ ಎಂಬುದು ತಿಳಿದಿರುವ ವಿಚಾರ. ಅವರ ಅಭಿಮಾನಿಗಳೂ ಸಹ ಅವರನ್ನು …

Read More »