Breaking News

Tag Archives: #SatishJarkiholi #Yamakanamardi #DevelopmentWorks

ಯಮಕನಮರಡಿ ಮತಕ್ಷೇತ್ರದ ಕಡೋಲಿ‌‌, ಕೇದನೂರ, ಮನ್ನಿಕೇರಿ ಹಾಗೂ ಹಂದಿಗನೂರ ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ

ಯಮಕನಮರಡಿ ಮತಕ್ಷೇತ್ರದ ಕಡೋಲಿ‌‌ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೇದನೂರ, ಮನ್ನಿಕೇರಿ ಹಾಗೂ ಹಂದಿಗನೂರ ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಾಯಿತು. ಮಣ್ಣಿಕೇರಿ ಗ್ರಾಮದಲ್ಲಿ 15 ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಮತ್ತು 25 ಲಕ್ಷ ರೂ. ಸಿಸಿ ರಸ್ತೆ, ಕೇದನೂರ ಗ್ರಾಮದಲ್ಲಿ 3.50 ಕೋಟಿ ರೂ. ವೆಚ್ಚದಲ್ಲಿ ಕೇದನೂರ ದಿಂದ ಹೈವೆ ರಸ್ತೆವರೆಗೆ ಡಾಂಬರೀಕರಣ, ಬ್ರಹ್ಮಲಿಂಗ ಗಲ್ಲಿ 20 ಲಕ್ಷ ರೂ. ಸಿ.ಸಿ. ರಸ್ತೆ, …

Read More »