Breaking News

Tag Archives: #satishjarkiholifoundation

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನಿರಂತರವಾಗಿ ನಡೆಯುತ್ತಿರುವ ತರಬೇತಿ ಕಾರ್ಯಕ್ರಮ

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನಿರಂತರವಾಗಿ ನಡೆಯುತ್ತಿರುವ ತರಬೇತಿ ಕಾರ್ಯಕ್ರಮಗಳ ಭಾಗವಾಗಿ, ಇಂದು ಅಲದಾಳ ತರಬೇತಿ ಕೇಂದ್ರದಲ್ಲಿ ಎಸ್‌ಎಸ್‌ಸಿ ಜಿಡಿ ಪರೀಕ್ಷಾ ಪೂರ್ವ ಸಿದ್ಧತಾ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಸಂವಾದ ನಡೆಸಿದರು ಶಿಸ್ತು ಮತ್ತು ನಿರಂತರ ಪರಿಶ್ರಮದೊಂದಿಗೆ ಮುಂದುವರಿದರೆ ಯಶಸ್ಸು ಖಚಿತ ಎಂದು ಈ ಸಂದರ್ಭದಲ್ಲಿ ಮಾರ್ಗದರ್ಶನ ನೀಡಲಾಯಿತು. ಯುವಜನತೆಯ ಉದ್ಯೋಗದ ಕನಸನ್ನು ಸಾಕಾರಗೊಳಿಸುವ ಉದ್ದೇಶದಿಂದ ಸತೀಶ ಜಾರಕಿಹೊಳಿ ಫೌಂಡೇಶನ್ ಸದಾ ಶಿಕ್ಷಣ ಮತ್ತು …

Read More »