Breaking News

Tag Archives: shivmogga

ಮೆಗ್ಗಾನ್ ಭೋಧನಾ ಆಸ್ಪತ್ರೆಯ ಕೋವಿಡ್-19 ವಾರ್ಡ್ ನಲ್ಲಿ ಹೊಗೆ

ಶಿವಮೊಗ್ಗ: ನಗರದ ಮೆಗ್ಗಾನ್ ಭೋಧನಾ ಆಸ್ಪತ್ರೆಯ ಕೋವಿಡ್-19 ವಾರ್ಡ್ ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಕೆಲ ಕಾಲ ಆಸ್ಪತ್ರೆ ಆವರಣದಲ್ಲಿ ಆತಂಕ ಉಂಟಾಗಿತ್ತು. ಕೋವಿಡ್ ವಾರ್ಡ್ ಗೆ ಆಕ್ಸಿಜನ್ ಪೂರೈಕೆ ಮಾಡುವ ಹೆಚ್‍ಎಫ್‍ಎನ್‍ಸಿ ಯಂತ್ರ 24 ಗಂಟೆಗಳ ಕಾಲ ಸತತವಾಗಿ ಕಾರ್ಯ ನಿರ್ವಹಿಸುತ್ತದೆ. ಹೀಗಾಗಿ ಯಂತ್ರದಲ್ಲಿ ಹೆಚ್ಚು ಶಾಖ ಉಂಟಾದ ಪರಿಣಾಮ ಹೊಗೆ ಕಾಣಿಸಿಕೊಂಡಿದೆ ಎಂದು ಅಂದಾಜಿಸಲಾಗಿದೆ. ಆದರೆ ಈ ವೇಳೆ ವಾರ್ಡ್ ನಲ್ಲಿ ಯಾವುದೇ ರೋಗಿಗಳು ಇಲ್ಲದಿದ್ದ ಕಾರಣ …

Read More »

ಅಡ್ವಾಣಿಗೆ ಭಾರತ ರತ್ನ ನೀಡಿ- ಶಂಕರಮೂರ್ತಿಯಿಂದ ಪ್ರಧಾನಿಗೆ ಪತ್ರ

ಶಿವಮೊಗ್ಗ: ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ನೀಡುವಂತೆ ವಿಧಾನ ಪರಿಷತ್‍ನ ಮಾಜಿ ಸಭಾಪತಿ ಡಿ.ಎಚ್ ಶಂಕರಮೂರ್ತಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಎಲ್.ಕೆ.ಅಡ್ವಾಣಿ ಅವರು 7 ದಶಕಕ್ಕೂ ಹೆಚ್ಚು ಕಾಲದಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅಡ್ವಾಣಿ ಅವರ ಈ ಎಲ್ಲ ಜನಪರ ಸೇವೆ ಗುರುತಿಸಿ ರಾಷ್ಟ್ರದ ಅತ್ಯುನ್ನತ ಪ್ರಶಸ್ತಿಯಾದ …

Read More »

ತುಂಗಾ ಜಲಾಶಯದ 4 ಗೇಟ್ ಓಪನ್- 2 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ

ಶಿವಮೊಗ್ಗ/ ಬೆಳಗಾವಿ: ಮಲೆನಾಡು ಹಾಗೂ ತುಂಗಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆ ಗಾಜನೂರು ಸಮೀಪದ ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದೆ. ಹೀಗಾಗಿ ಇಂದು 4 ಕ್ರಸ್ಟ್ ಗೇಟ್ ಮೂಲಕ 2 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ತುಂಗಾ ಜಲಾಶಯ 3.25 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, 100 ಮೀ. ಎತ್ತರವಿದೆ. ಮುಂಗಾರು ಆರಂಭದಲ್ಲಿಯೇ ಜಲಾಶಯ ಭರ್ತಿಯಾಗಿದ್ದು, ಜಲಾಶಯಕ್ಕೆ ಪ್ರತಿದಿನ 7 ಸಾವಿರ ಕ್ಯೂಸೆಕ್ …

Read More »