ಬೆಳಗಾವಿ ಜೂ. 26: “ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆ ಆಗಲಿದೆ. ಅದು ಭಾರತೀಯ ಜನತಾ ಪಕ್ಷ ಮತ್ತು ಶಿವಸೇನೆ ನಡುವಿನ ಮೈತ್ರಿ ಮೂಲಕ” ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಭಾನುವಾರ ಮಾತನಾಡಿದ ಸಚಿವರು, “ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ), ಕಾಂಗ್ರೆಸ್, ಶಿವಸೇನೆ ಮೂರು ಪಕ್ಷಗಳು ಒಟ್ಟಾದವು. ಆದರೆ ಈ ಸರ್ಕಾರ ಬಹುದಿನಗಳವರೆಗೂ ಸಾಗುವ ಅನುಮಾನ ಈ …
Read More »
Laxmi News 24×7