Breaking News

Tag Archives: SIDBJP

ನಾ ಕಾವೂಂಗಾ, ನಾ ಕಾನೇ ದೂಂಗಾ’ ಎಂದು ಘೋಷಿಸಿದ್ದ ಪ್ರಧಾನಿ ನರೇಂದ್ರಮೋದಿಯವರಿಗೆ ಅವರದ್ದೇ ಪಕ್ಷದ ಮುಖ್ಯಮಂತ್ರಿಯವರ ಮೇಲಿನ ಈ ಗಂಭೀರ ಆರೋಪ ಕಣ್ಣಿಗೆ ಕಾಣುತ್ತಿಲ್ಲವೇ? :

ಕೆಐಎಡಿಬಿ ಜಮೀನಿನ ಡಿನೋಟಿಫಿಕೇಷನ್ ಆರೋಪದ ತನಿಖೆಯ ರದ್ದತಿಗೆ ರಾಜ್ಯ ಹೈಕೋರ್ಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಕ್ಷಣ ರಾಜೀನಾಮೆ ನೀಡಿ ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು. ‘’ ಬಿ.ಎಸ್. ಯಡಿಯೂರಪ್ಪ ಕಾನೂನುಬಾಹಿರವಾಗಿ ಜಮೀನನ್ನು ಡಿನೋಟಿಫೈ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು Cognizable offence ಆಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಡಿಸೆಂಬರ್ 22ರ ಆದೇಶದಲ್ಲಿ ಹೈಕೋರ್ಟ್ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಕೆಐಎಡಿಬಿ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ …

Read More »