ಬೆಂಗಳೂರು: ಸುಳ್ಳು ಹುಟ್ಟಿದ್ದೇ ಆರ್ ಎಸ್ ಎಸ್ ನಿಂದ, ಸುಳ್ಳು ಹೇಳುವುದೇ ಆರ್ ಎಸ್‍ಎಸ್‍ನ ಅಜೆಂಡವಾಗಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಆರ್ ಎಸ್‍ಎಸ್‍ನ ಪಾತ್ರವೇನಿದೆ ಅವರ ಬಲಿದಾನವೇನಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನೆಹರು ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ, ಆರ್ ಎಸ್‍ಎಸ್ ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದರು. ನೆಹರು ನಿಧನರಾದಾಗ ಇಡೀ ವಿಶ್ವವೇ ಸಂತಾಪ ವ್ಯಕ್ತಪಡಿಸಿತ್ತು. ನ್ಯೂಯಾರ್ಕ್ ಟೈಮ್ಸ್ ಆಧುನಿಕ …
Read More »ಯಾಕೋ ಕುಮಾರಸ್ವಾಮಿ ಶಿರಾಗೆ ಬಂದು ಅಳ್ತಾ ಇದ್ನಪ್ಪ. ವಿಷ ಕೊಡಿ ಮತ್ತೊಂದು ಕೊಡಿ ಅಂತಿದ್ದ:ಸಿದ್ದರಾಮಯ್ಯ.
ಬೆಂಗಳೂರು: ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ ಬಳಿಕ ರಾಜ್ಯದಲ್ಲಿ ರಾಜಕೀಯ ಗರಿಗೆದರಿದೆ. ಜೊತೆಗೆ ಬೈ ಎಲೆಕ್ಷನ್ ಜಯಗಳಿಸಲು ಮೂರು ಪಕ್ಷಗಳು ತಮ್ಮದೇ ಆದ ಪ್ಲಾನ್ ಮಾಡಿಕೊಂಡು ಕಣಕ್ಕಿಳಿಯುತ್ತಿವೆ. ಉಪಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಪಕ್ಷದ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದರು. ಜೊತೆಗೆ ಈ ಸಭೆಯಲ್ಲಿ ಶಿರಾ ಕ್ಷೇತ್ರದ ನೂರಾರು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್‍ಗೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಡಳಿತ ಪಕ್ಷ ಮತ್ತು …
Read More »ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಿದ್ಧ………..
ಬೆಂಗಳೂರು: ಇವತ್ತಿನಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದೆ. ಕೊರೊನಾ, ಲಾಕ್‍ಡೌನ್ ಬಳಿಕ ನಡೆಯುತ್ತಿರುವ ವಿಧಾನಮಂಡಲದ ಮೊದಲ ಅಧಿವೇಶನ ಇದಾಗಿದೆ. ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಿದ್ಧವಾಗಿದ್ದು, ಕೊರೊನಾ ಹಗರಣ, ಕೇಂದ್ರದಿಂದ ಬರಬೇಕಿರುವ ಜಿಎಸ್‍ಟಿ ಪರಿಹಾರ ಬಾಕಿ, ಲಾಕ್‍ಡೌನ್ ಹೊತ್ತಲ್ಲೇ ರೈತರಿಗೆ ಸಂಬಂಧಿಸಿದ ಮಸೂದೆಗಳಿಗೆ ಮಾಡಲಾಗಿರುವ ತಿದ್ದುಪಡಿ. ಏರುತ್ತಿರುವ ಕೊರೋನಾ ಕೇಸ್, ಪ್ರವಾಹ ಪರಿಹಾರ, ಡ್ರಗ್ಸ್ ಕೇಸ್, ಡಿಜೆ ಹಳ್ಳಿ ಕೇಸ್ ಹೀಗೆ ಸರ್ಕಾರದ ವಿರುದ್ಧ ಅಸ್ತ್ರಗಳನ್ನು ಬಳಸಲು ಸಿದ್ಧವಾಗಿವೆ. ಕೊರೊನಾ ಹಿನ್ನೆಲೆಯಲ್ಲಿ …
Read More »ಹೆಚ್. ವಿಶ್ವನಾಥ್ ಗೆ ಬುದ್ಧಿ ಇಲ್ಲ ಎಂದ ಸಿದ್ದರಾಮಯ್ಯ…………..
ಬೆಂಗಳೂರು (ಜೂ. 18): ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳ ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಅಂತಿಮವಾಗಿದೆ. ಬಿಜೆಪಿಯಿಂದ ಎಂಎಲ್ಸಿ ಟಿಕೆಟ್ ಪಡೆಯುವಲ್ಲಿ ಹೆಚ್. ವಿಶ್ವನಾಥ್ ಸೋತಿದ್ದಾರೆ. ತಮಗೆ ವಿಧಾನ ಪರಿಷತ್ ಟಿಕೆಟ್ ತಪ್ಪಲು ಸಿದ್ದರಾಮಯ್ಯ ಕಾರಣ ಎಂದು ಅವರು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ‘ವಿಶ್ವನಾಥ್ ಪ್ರಕಾರ ಬಿಜೆಪಿಗೂ ನಾನೇ ಹೈಕಮಾಂಡಾ?’ ಎಂದು ವ್ಯಂಗ್ಯವಾಡಿದ್ದಾರೆ. ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯ ಬಳಿಕ ಮಾತನಾಡಿರುವ …
Read More »ಯೋಚಿಸಿ ಮಾತನಾಡುವಂತೆ ಸಿದ್ದುಗೆ ಕೋಟ ಶ್ರೀನಿವಾಸ್ ವಾರ್ನ್
ವಿಜಯಪುರ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಯೋಚಿಸಿ ಮಾತನಾಡುವಂತೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ್ ವಾರ್ನ್ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಭಾರತ-ಚೀನಾ ಗಡಿಯಲ್ಲಿ ಬೆಳವಣಿಗೆ ಬಗ್ಗೆ ಪ್ರಧಾನಿ ಮೌನವನ್ನ ದೇಶದ್ರೋಹಕ್ಕೆ ಹೋಲಿಸಿ ಮಾತನಾಡಿದ್ದಕ್ಕೆ ಮಾಜಿ ಸಿಎಂಗೆ ಕೋಟ ತಿರುಗೇಟು ನೀಡಿದರು. ಈಗ ದೇಶದಲ್ಲಿ ತಾಕತ್ತಿನ ನರೇಂದ್ರ ಮೋದಿ ಪ್ರಧಾನಿಯಾಗಿದ್ದಾರೆ. ಸೈನಿಕರ ಬೆನ್ನಿಗೆ ನಿಂತು ಗುಂಡು ಹಾರಿಸಿ ಎಂದು ಹೇಳುವ ಪ್ರಧಾನಿ ಇದ್ದಾರೆ ಎಂದು ಹೇಳಿದ್ದಾರೆ. ಈ ಹಿಂದೆ ಯುದ್ಧ …
Read More »