Breaking News
Home / Tag Archives: STORY

Tag Archives: STORY

ಸ್ಮಶಾನ ಭೂಮಿ ಇಲ್ಲದ ಕಡೆ ಖಾಸಗಿ ಜಮೀನು ಖರೀದಿಸಲು ಸರಕಾರ ಅನುಮತಿ: ನಿತೇಶ್ ಪಾಟೀಲ

ಮುಂಬರುವ ಮೂರು ತಿಂಗಳಿನಲ್ಲಿ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಸ್ಮಶಾನ ಭೂಮಿ ಒದಗಿಸಲು ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಜೂ.29) ನಡೆದ ಅನುಸೂಚಿತ ಜಾತಿ/ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಸ್ಮಶಾನ ಭೂಮಿ ಇಲ್ಲದ ಕಡೆ ಖಾಸಗಿ ಜಮೀನು ಖರೀದಿಸಲು ಸರಕಾರ ಅನುಮತಿ ನೀಡಿದೆ. ಉಪ ನೋಂದಣಾಧಿಕಾರಿಗಳ …

Read More »

ಬೆಡ್‌ಶೀಟ್‌ನಲ್ಲಿ ಆನೆ ದಂತ ಸಾಗಾಟ, ಮೂವರು ಅರೆಸ್ಟ್‌, ಓರ್ವ ಪರಾರಿ

ಚಾಮರಾಜನಗರ: ಕಾರಿನಲ್ಲಿ ಆನೆ ದಂತ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಂಚಾರಿ ಅರಣ್ಯ ದಳದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಮೂಲದ ಪ್ರೀತಮ್(31), ಜಗದೀಶ್(21), ಪುನೀತ್(28) ಬಂಧನಕ್ಕೆ ಒಳಗಾದರೆ ಹೇಮಂತ್ ಪರಾರಿಯಾಗಿದ್ದಾನೆ.  ಬೆಡ್ ಶಿಟ್‌ನಲ್ಲಿ ಆನೆ ದಂತ ಸುತ್ತಿಕೊಂಡು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ಕಾರನ್ನು ಅಡ್ಡ ಹಾಕಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಆನೆ ದಂತ, ಕಾರು, ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. …

Read More »

ಅಪ್ಪಿತಪ್ಪಿ ʼ ಮಕ್ಕಳ ಕೈಗೆ ಬೈಕ್‌ ಕೊಡದಿರಿ ʼ ಇನ್ಮುಂದೆ 25 ಸಾವಿರ ರೂ.ವರೆಗೂ ದಂಡ ಸಾಧ್ಯತೆ

ಬೆಂಗಳೂರು: ನಗರದಲ್ಲಿ ಬೈಕ್‌ಸ್ಟಂಟ್‌ ಮಾಡಿ ಕೇಸ್‌ ಹಾಕಿಸಿಕೊಳ್ಳುವವರ ಪೈಕಿ ಅಪ್ರಾಪ್ತರ ಪಾಲು ಹೆಚ್ಚುತ್ತಲೇ ಇದೆ. ಪ್ರಸಕ್ತ ವರ್ಷ ಜ.1 ರಿಂದ ಮೇ 31ರ ನಡುವೆ ಬೈಕ್‌ ಸ್ಟಂಟ್‌ ಮಾಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದವರ ಪೈಕಿ ಶೇ.20 ರಷ್ಟು ಸವಾರರು ಅಪ್ರಾಪ್ತರಾಗಿದ್ದಾರೆ. 2020ರಲ್ಲಿ ಶೇ.9ರಷ್ಟು , 2021ರಲ್ಲಿ ಶೇ.13ರಷ್ಟು ಅಪ್ರಾಪ್ತರು ಬೈಕ್‌ಸ್ಟಂಟ್‌ ಮಾಡಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಈ ಪೈಕಿ ಕೆಲವರಿಗೆ ಪಾಲಕರೇ ಬೈಕ್‌ ಕೊಡಿಸಿದ್ದರೆ, ಇನ್ನು ಕೆಲವರು ಸಂಬಂಧಿಕರಿಂದ ಹಾಗೂ …

Read More »

ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವೆರಿ ಗುಡ್ ಎಂದ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವೆರಿ ಗುಡ್ ಹೇಳಿದ್ದಾರೆ. ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಪ್ರಶ್ನೋತ್ತರ ಕಲಾಪದ ಬಳಿಕ ಬಜೆಟ್ ಮೇಲಿನ ಚರ್ಚೆಗೆ ಅವಕಾಶ ಕೊಟ್ಟಿದ್ದೇನೆ ಎಂದು ತಿಳಿಸಿದರು. ಆಗ ಸಿದ್ದರಾಮಯ್ಯ ಅವರು, ಸ್ಪೀಕರ್‌ಗೆ ವೆರಿ ಗುಡ್.. ಗುಡ್ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್, ನನಗೆ ನೀವು ಗುಡ್ ಅನ್ನಲೇಬೇಕು ಅಲ್ಲವಾ ಎಂದು ತಮಾಷೆ ಮಾಡಿದರು. ಇದಕ್ಕೆ …

Read More »

ಇಂದು ಬೆಳಗಾವಿಯ ಹಿಂಡಲಗಾ ಗ್ರಾಮದಲ್ಲಿ ಲಖನ ಜಾರಕಿಹೊಳಿ ಬೃಹತ ಸಭೆ – ಸಾವಿರಾರು ಪಂಚಾಯತಿ ಅಭ್ಯರ್ಥಿ ಗಳು ಭಾಗಿ

ಬೆಳಗಾವಿ – ದಿನ ಕಳೆದಂತೆ ವಿಧಾನ ಪರಿಷತ್ ಚುನಾವಣೆ ಪ್ರಚಾರದ ಕಾವು ಎಲ್ಲ ಪಕ್ಷದಲ್ಲಿ ಜೋರಾಗಿ ನಡೆದಿದೆ ಎರಡು ಪಕ್ಷದ ಅಭ್ಯರ್ಥಿಗಳ ಪ್ರಚಾರ ಒಂದು ಕಡೆಯಾದರೆ ಪಕ್ಷೇತರ ಅಭ್ಯರ್ಥಿ ಪ್ರಚಾರ ಹಾಗೂ ಜನರ ಜೊತೆ ಮಾತ ಮಾಡುವ ಶೈಲಿಗೆ ತುಂಬಾ ಜನ ಫಿದಾ ಆಗಿದ್ದಾರೆ ಎರಡು ಪಕ್ಷಗಳು ಒಬ್ಬರನ್ನ ಒಬ್ಬರು ಟೀಕೆ ಟಿಪ್ಪಣಿ ಮಾಡುವ ಭರದಲ್ಲಿ ಇದ್ದರೆ ಪಕ್ಷೇತರ ಅಭ್ಯರ್ಥಿ ಮಾತ್ರ ತಮಗೆ ಬೇಕಾದ ಸಹಾಯಕ್ಕೆ ನಾನು ಬದ್ಧ್, ನಿಮ್ಮ …

Read More »

ವಾಚ್​​ ಮ್ಯಾನ್​​ ಕೊಲೆ; ಕೇಂದ್ರ ಬ್ಯಾಂಕ್​​ನಲ್ಲಿ ಹಣ-ಒಡವೆ ದೋಚಿ ಪರಾರಿಯಾದ ಖದೀಮರು

ತುಮಕೂರು: ಭಾನುವಾರ ರಾತ್ರಿ ತುಮಕೂರು ಗ್ರಾಮಾಂತರದ ನಾಗವಲ್ಲಿಯಲ್ಲಿರುವ ಕೇಂದ್ರ ಬ್ಯಾಂಕ್​ನಲ್ಲಿ ವಾಚ್​ ಮ್ಯಾನ್​ ಕೊಲೆ ಮಾಡಿ ದರೋಡೆ ಮಾಡಲಾಗಿದೆ. ಸಿದ್ದಪ್ಪ ಕೊಲೆಯಾದ ದುರ್ದೈವಿ.  ಕಳೆದ ರಾತ್ರಿ 9.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಸೊಸೈಟಿಯಲ್ಲಿದ್ದ ಹಣ ಒಡವೆ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ತುಮಕೂರು ಜಿಲ್ಲಾ ಎಎಸ್​​ಪಿ ಉದೇಶ್​, ಎಸ್ಪಿ ರಾಹುಲ್ ಕುಮಾರ್ ಭೇಟಿ ನೀಡಿದ್ದಾರೆ. ಇನ್ನು ಇವರ ಜೊತೆಗೆ ಶ್ವಾನದಳ, ಬೆರಳಚ್ಚು ತಂಡ ಕೂಡ ಆಗಮಿಸಿ …

Read More »

ಐಎಂಡಿಬಿ ಪಟ್ಟಿಯಲ್ಲಿ ‘ಶಾವ್ಶಾಂಕ್ ರಿಡೆಂಪ್ಶನ್’ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ‘ಜೈಭೀಮ್ ‘

ಚೆನ್ನೈ: ನಟ ಸೂರ್ಯ, ಲಿಜೋ ಮೋಲ್ ಜೋಸ್ ಮತ್ತು ಮಣಿಕಂದನ್ ಅವರನ್ನೊಳಗೊಂಡ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ‘ಜೈ ಭೀಮ್’ ಸಿನಿಮಾ ಹಾಲಿವುಡ್ ನ ಕಲ್ಟ್ ಕ್ಲಾಸಿಕ್ ದಿ ರಿಡೆಂಪ್ಶನ್’ ಅನ್ನು ಹಿಂದಿಕ್ಕಿದ್ದು, 250ಸಿನಿಮಾಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ.   ಜ್ಞಾನವೇಲ್ ನಿರ್ದೇಶನದ ಸೂರ್ಯ ಅವರ 2 ಡಿ ಎಂಟರ್ ಟೈನ್ ಮೆಂಟ್ ನಿರ್ಮಾಣದ ಜೈ ಭೀಮ್ ಚಿತ್ರ 9.6 ರೇಟಿಂಗ್ ನೆರವಿನೊಂದಿಗೆ ಅಗ್ರಸ್ಥಾನದಲ್ಲಿದೆ. ಶಾವ್ಶಾಂಕ್ ರಿಡೆಂಪ್ಶನ್’ 9.3 ರೇಟಿಂಗ್ ನೊಂದಿಗೆ …

Read More »

ಹುಂಡಿ ಹಣ ಎಗರಿಸುವ ಮುನ್ನ ದೇವರಿಗೆ ನಮಸ್ಕರಿಸಿದ

ದೇವರ ಫೋಟೋ ತೆಗೆದು, ಕಾಲಿಗೆ ನಮಸ್ಕರಿಸಿದ ಕಳ್ಳ ಮಹಾರಾಷ್ಟ್ರದ ಥಾಣೆಯ ಖೋಪಾಟ್ ಬಸ್ ಡಿಪೋ ಬಳಿಯಿರುವ ಆಂಜನೇಯ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ವಿಡಿಯೋದಲ್ಲಿ ಯುವಕನೊಬ್ಬ ದೇಗುಲಕ್ಕೆ ಎಂಟ್ರಿಯಾಗುತ್ತಾನೆ. ಯಾರಿಗೂ ಅನುಮಾನ ಬರದಂತೆ ತನ್ನ ಮೊಬೈಲ್​ ಕ್ಯಾಮರಾದಲ್ಲಿ ದೇವರ ಫೋಟೋಗಳನ್ನು ತೆಗೆಯುತ್ತಾನೆ. ಅತ್ತ ಇತ್ತ ನೋಡುತ್ತಾನೆ. ಯಾರೂ ಇಲ್ಲದ್ದನ್ನು ಖಚಿತಪಡಿಸಿಕೊಂಡ ನಂತರ ಆಂಜನೇಯನ ವಿಗ್ರಹದ ಬಳಿ ಬರುತ್ತಾನೆ. ನಂತರ ದೇವರ ಪಾದ ಮುಟ್ಟಿ ನಮಸ್ಕರ ಮಾಡುತ್ತಾನೆ. ಇದಾದ ಕೆಲವೇ ಕ್ಷಣಗಳಲ್ಲಿ …

Read More »

ಪ್ರಯಾಣಿಕರೇ ಎಚ್ಚರ…ಇನ್ಮುಂದೆ ಬಸ್ಸಿನಲ್ಲಿ ಪ್ರಯಾಣಿಸುವಾಗ ಜೋರಾಗಿ ಶಬ್ದ ಮಾಡುವಂತಿಲ್ಲ..!

ಬೆಂಗಳೂರು: ಸರ್ಕಾರಿ ಬಸ್ ಪ್ರಯಾಣದ ವೇಳೆ ಜೋರಾಗಿ ಶಬ್ದ ಮಾಡುವುದನ್ನು ನಿಷೇಧಿಸಿ ಕೆಎಸ್ಆರ್​ಟಿಸಿ ಎಂ.ಡಿ ಶಿವಯೋಗಿ ಕಳಸದ್​ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಬಸ್​ನಲ್ಲಿ ಪ್ರಯಾಣಿಸುವಾಗ ಹಾಡು, ಸಿನಿಮಾ ಮುಂತಾದವುಗಳನ್ನು ಜೋರಾಗಿ ಹಾಕುವಂತಿಲ್ಲ. ಒಂದು ವೇಳೆ ಹಾಕಿದ್ರೂ ಕೂಡ ಮೊದಲು ಬಸ್ ನಿರ್ವಾಹಕ ಪ್ರಯಾಣಿಕರಲ್ಲಿ ಮನವಿ ಮಾಡಿಕೊಳ್ಳಬೇಕು. ಮನವಿ ಕಡೆಗಣಿಸಿದರೆ ಬಸ್ ಅರ್ಧಕ್ಕೆ ನಿಲ್ಲಿಸಿ ಆ ಪ್ರಯಾಣಿಕನನ್ನು ಅಲ್ಲೇ ಇಳಿಸಿ, ಮುಂದುವರೆಯಬೇಕು. ಈ ಬಗ್ಗೆ ಏನಾದರು ಸಮಸ್ಯೆಗಳು ಎದುರಾದರೆ ತಕ್ಷಣವೇ ಸ್ಥಳೀಯ ಪೊಲೀಸ್ …

Read More »

ಬಸವರಾಜ್ ಹೊರಟ್ಟಿ ಅವರು ಸುವರ್ಣಸೌಧಕ್ಕೆ ಭೇಟಿ ನೀಡಲಿದ್ದಾರೆ, ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕಳೆದ ಎರಡು ವರ್ಷಗಳಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ನಡೆದಿಲ್ಲ. ಆದರೆ ಈ ಬಾರಿ ಬೆಳಗಾವಿಯಲ್ಲಿಯೇ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೌದು ಈ ಭಾಗದ ಜನರ ಒತ್ತಾಯದ ಮೇರೆಗೆ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ಈಗಾಗಲೇ ತೀರ್ಮಾನ ಕೈಗೊಂಡಿದೆ. ಆದರೆ ಇನ್ನು ಕೂಡ ದಿನಾಂಕ ನಿಗದಿ ಆಗಿಲ್ಲ. ಈ ಮಧ್ಯ ಸೋಮವಾರ ವಿಧಾನಪರಿಷತ್‍ನ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಸುವರ್ಣಸೌಧಕ್ಕೆ ಭೇಟಿ ನೀಡಲಿದ್ದಾರೆ. ಅಗತ್ಯ …

Read More »