ಬೆಳಗಾವಿ/ಚಿಕ್ಕೋಡಿ: ರಾಜ್ಯದ ಚುಕ್ಕಾಣಿ ಹಿಡಿಯಲು ನಾನು ಸಬಲನಿದ್ದೇನೆ ಎಂದು ಹೇಳುವ ಮೂಲಕ ಶಾಸಕ ಉಮೇಶ್ ಕತ್ತಿ ಮತ್ತೆ ಮುಖ್ಯಮಂತ್ರಿ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಕೊರೊನಾ ವಾರಿಯರ್ಸ್ ಗೆ ಕಿಟ್ ವಿತರಣೆ ಸಮಾರಂಭದಲ್ಲಿ ಶಾಸಕ ಉಮೇಶ್ ಕತ್ತಿ ಭಾಗಿಯಾಗಿದ್ದರು. ಸಮಾರಂಭದ ವೇದಿಕೆಯಲ್ಲಿಯೇ ಸಿಎಂ ಆಗೋ ಆಸೆಯನ್ನು ಹೊರ ಹಾಕಿದ್ದಾರೆ. ಒಟ್ಟು ಎಂಟು ಬಾರಿ ಶಾಸಕನಾಗಿದ್ದೇನೆ. ಹಾಗೆ ರಾಜ್ಯದ ಚುಕ್ಕಾಣಿ ಹಿಡಿಯಲು ನಾನು ಸಬಲನಿದ್ದೇನೆ. ಉತ್ತರ ಕರ್ನಾಟಕದ ಸುಪುತ್ರ ರಾಜ್ಯದ …
Read More »
Laxmi News 24×7