ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಸದ್ಯ ಪ್ರಜಾಕೀಯ, ಸಿನಿಮಾ ಎರಡರಲ್ಲೂ ಬ್ಯುಸಿಯಾಗಿದ್ದು, ಎರಡನ್ನೂ ನಿಭಾಯಿಸುತ್ತಿದ್ದಾರೆ. ರಾಜಕೀಯಕ್ಕೆ ಹೊಸ ಭಾಷ್ಯ ಬರೆಯಲು ಯತ್ನಿಸುತ್ತಿರುವ ಉಪೇಂದ್ರ ತಮ್ಮ ಐಡಿಯಾಗಳ ಮೂಲಕ ಜನರ ಮುಂದೆ ಹೋಗುತ್ತಿದ್ದಾರೆ. ಆದರೆ ಇದೀಗ ಸಿನಿಮಾ, ಪ್ರಜಾಕೀಯ ಹೊರತುಪಡಿಸಿ ಹೊಲದಲ್ಲಿ ಕೆಲಸ ಮಾಡಲು ಪ್ರಾರಂಬಿಸಿದ್ದಾರೆ. ತಾವೇ ಕೆಲಸ ಮಾಡಿ ಫಸಲನ್ನೂ ತೆಗೆದಿದ್ದಾರೆ. ಸಿನಿಮಾ ರಂಗದಲ್ಲಿ ವಿಭಿನ್ನ ಕ್ರಿಯೇಟಿವಿಟಿ ಮೂಲಕ ಫ್ಯಾನ್ ಫಾಲೋವರ್ಸ್ ಹೊಂದಿರುವ ಉಪೇಂದ್ರ, ಸ್ಯಾಂಡಲ್‍ವುಡ್‍ನಲ್ಲಿ ತಮ್ಮದೆಯಾದ ಛಾಪು ಮೂಡಿಸಿದ್ದಾರೆ. …
Read More »
Laxmi News 24×7