ಬೆಂಗಳೂರು: ಅಮಾವಾಸ್ಯೆ ದಿನ ಭೀಕರ ಸಂಭವಿಸಿ ಮೂವರು ಯುವಕರು ಧಾರುಣ ಸಾವು ಕಂಡ ಘಟನೆ ಯಲಹಂಕದ ಜೆಕೆವಿಕೆ ಬಳಿ ಇಂದು ಬೆಳಗ್ಗೆ ನಡೆದಿದೆ. ಬೆಂಗಳೂರಿನ ನಿವಾಸಿಗಳಾದ ಮಹಮ್ಮದ್ ಆದಿ ಆಯಾನ್ (16), ಮಾಜ್ ಅಹಮ್ಮದ್ ಖಾನ್(17) ಹಾಗೂ ಸಯ್ಯದ್ ರಿಯಾಜ್ (22) ಮೃತ ದುರ್ದೈವಿಗಳು. ವ್ಹೀಲಿಂಗ್ ಮಾಡುವ ವೇಳೆ ಬೈಕ್ ಮುಖಾ ಮುಖಿ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಯುವಕರು ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ ಮಾಡುತ್ತಿದ್ದರು. ಈ ವೇಳೆ ವೇಗವಾಗಿದ್ದ …
Read More »
Laxmi News 24×7