Breaking News

ರಾಜಕೀಯ ವಿರೋಧಿಗಳ ಮನೆ ಮುಂದೆ ಕುಣಿದ ವ್ಯಕ್ತಿಯ ಬರ್ಬರ ಹತ್ಯೆ.. !

Spread the love

ಬೆಳಗಾವಿ-ಬೆಳಗಾವಿಯಲ್ಲಿ ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ಘಟನೆ.

ಗ್ರಾಮದ ಸಂಗನಗೌಡ ಪಾಟೀಲ್ (50) ಕೊಲೆಯಾದ ವ್ಯಕ್ತಿ.
ಕಳೆದ ಕೆಲ ವರ್ಷಗಳಿಂದ ಎರಡು ಕುಟುಂಬಗಳ ಮಧ್ಯೆ ವೈಷಮ್ಯ.

ರಾಜಕೀಯ ವಿರೋಧಿಗಳ ಮನೆ ಮುಂದೆ ಕುಣಿಯುತ್ತಿದ್ದ ಸಂಗನಗೌಡ.

ಕುಣಿಬೇಡಾ ಮುಂದೆ ಹೋಗು ಎಂದು ಹೇಳಿದ್ದ ಆರೋಪಿಗಳು.

ಮೃತ ವ್ಯಕ್ತಿ ಮತ್ತು ಆರೋಪಿಗಳ ಮಧ್ಯೆ ವಾಗ್ವಾದ ಬಳಿಕ ನಡೆಯಿತು ಕೊಲೆ.

ಕೊಲೆ ಮಾಡಲು ಸಜ್ಜು ಮಾಡಿಕ್ಕೊಂಡೆ ಕುಳಿತಿದ್ದ ಆರೋಪಿಗಳು.

ಕುಡಗೋಲು, ಕೊಡಲಿ, ಚೈನ್, ಬಡಿಗೆ, ಕಬ್ಬಿನರಾಡ್ ನಿಂದ ಹೊಡೆದು ಕೊಲೆ.

ಜಿಲ್ಲಾಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಸಾವನ್ನಪ್ಪಿದ ಸಂಗನಗೌಡ.

ಕೊಲೆಗೆ ಸಂಭಂದಿಸಿದಂತೆ 8 ಜನ ಆರೋಪಿಗಳ ಬಂಧನ.
ದೇಮಪ್ಪ ಬಸಲಿಂಗಪ್ಪ ಬಳಗನ್ನವರ (49), ಮಂಜುನಾಥ ಮಾರುತಿ ಬಳಗನ್ನವರ (27), ರುದ್ರಪ್ಪ ಬಳಗನ್ನವರ (36), ವಿಜಯ ಬಳಗನ್ನವರ (26), ಸೂರಪ್ಪ ಬಳಗನ್ನವರ (56), ಸಿದ್ದಪ್ಪ ಬಸಪ್ಪ ಸಿಂಗಾಡಿ (21), ನಾಗರಾಜ ಬಳಗನ್ನವರ (26) ಹಾಗೂ ಬಸವಂತಪ್ಪ ಲಕ್ಷ್ಮಣ ಬಳಗನ್ನವರ (45) ಬಂಧಿತ ಆರೋಪಿಗಳು.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ.
ನೇಸರಗಿ ಠಾಣೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.


Spread the love

About Laxminews 24x7

Check Also

ನಾನೂ ಸಿಎಂ ಸ್ಥಾನದ ಆಕಾಂಕ್ಷಿ; ಸಚಿವ ಸತೀಶ್ ಜಾರಕಿಹೊಳಿ

Spread the loveರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಶಿವಮೊಗ್ಗದಲ್ಲಿ ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ