Breaking News

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Spread the love

ಹೈದರಾಬಾದ್: ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿದ್ದ ಮೂವರು ಯುವತಿಯರು ಕ್ಯಾಮೆರಾ ಮುಂದೆಯೇ ಮುಳುಗಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಮೃತರನ್ನು 17 ವರ್ಷದ ತ್ರಿಶಾ, 16 ವರ್ಷದ ರತ್ನ ಕುಮಾರಿ ಮತ್ತು 16 ವರ್ಷದ ಪವಿತ್ರಾ 16 ಎಂದು ಗುರುತಿಸಲಾಗಿದೆ.

ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮುಲ್ಲುಂಗುಮ್ಮಿ ಜಲಪಾತದಲ್ಲಿ ವಿಡಿಯೋ ಮಾಡಲು ಹೋದ ಮೂವರು ಯುವತಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇತರ ಇಬ್ಬರು ಹುಡುಗಿಯರು ಸುರಕ್ಷಿತವಾಗಿ ಪಾರಾಗಿದ್ದಾರೆ. ಆರಂಭದಲ್ಲಿ ನೀರಿನ ದಡದಲ್ಲೇ ಇದ್ದ ಯುವತಿಯರು ನೋಡ ನೋಡುತ್ತಲೇ ಮುಂದಕ್ಕೆ ಹೋಗಿದ್ದಾರೆ. ಈ ವೇಳೆ ಆಳ ಹೆಚ್ಚಾಗಿದ್ದು, ಮೊದಲು ಇಬ್ಬರು ಯುವತಿಯರು ಮುಳುಗಿದ್ದಾರೆ. ಬಳಿಕ ಹೊರಬರಲಾಗದೇ ಮೂವರು ಸಾವನ್ನಪ್ಪಿದ್ದಾರೆ.


Spread the love

About Laxminews 24x7

Check Also

ಸ್ಯಾಲರಿ ಹಣಕ್ಕೆ ಅತ್ತೆ, 1 ಕೋಟಿ ಮೌಲ್ಯದ ಫ್ಲಾಟ್‌ಗಾಗಿ ಮಾವನಿಂದ ಒತ್ತಾಯ – ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ

Spread the loveಮುಂಬೈ: ಅತ್ತೆ-ಮಾವನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ  ಪುಣೆಯಲ್ಲಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ