Breaking News

ಬೆಳಗಾವಿಯ ಸನೀಹದ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಟೀ ಕುಡಿದ ಸಚಿನ್ ತೆಂಡೋಲ್ಕರ್.

Spread the love

ಕ್ರಿಕೇಟ್​​ನ ದಿಗ್ಗಜ, ಕ್ರಿಕೇಟ್​ನ ದೇವರು ಎಂದೇ ಕ್ಯಾತಿಯಾಗಿ ಮಾಸ್ಟರ್ ಬ್ಲಾಸ್ಟರ್ ಸಚಿನ್‌ ತೆಂಡೂಲ್ಕರ್‌ ( Sachin Tendulkar ) ಇಂದು (ಅ.31) ಬೆಳಗಾವಿಯ ಸನೀಹದ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಟೀ ಕುಡಿದಿದ್ದಾರೆ.

ಸಚಿನ್‌ ತೆಂಡೂಲ್ಕರ್‌ ಮುಂಬೈಯಿಂದ ಬೆಳಗಾವಿ ಮಾರ್ಗವಾಗಿ ಗೋವಾಗೆ ತೆರಳುತ್ತಿದ್ದರು. ಈ ವೇಳೆ ಬೆಳಗಾವಿ ಹೊರ ವಲಯದ ಮಚ್ಚೆ ಬಳಿಯ ರಾಷ್ಟ್ರೀಯ ಹೆದ್ದಾರಿ 4 (ಎ) ಮೇಲಿರುವ ವೈಜು ನಿತೂರ್ಕರ್ ಎಂಬುವವರ ಫೌಜಿ ಟೀ ಸ್ಟಾಲ್​ನಲ್ಲಿ ಚಹಾ ಸವಿದಿದ್ದಾರೆ. ಹಾಗೇ ವೈಜು ನಿತೂರ್ಕರ್ ಜತೆಗೆ ಸೇಲ್ಫಿ ಕೂಡ ಕ್ಲಿಕ್ಕಿಸಿಕೊಂಡು ಗೋವಾಕ್ಕೆ ಕುಟುಂಬ ಸಮೇತ ತೆರಳಿದ್ದಾರೆ.


Spread the love

About Laxminews 24x7

Check Also

ಮಾಜಿ ಸಚಿವ ಎಂ. ಪಿ ರೇಣುಕಾಚಾರ್ಯ ವಿರುದ್ಧ ಶಾಸಕ ಶಿವಗಂಗಾ ಬಸವರಾಜ್ ವಾಗ್ದಾಳಿ ನಡೆಸಿದ್ದಾರೆ.

Spread the loveದಾವಣಗೆರೆ : ಲೋಕಸಭೆ ಚುನಾವಣೆಯಲ್ಲಿ ಯಾರ ಬಳಿ ಎಷ್ಟು ಕೋಟಿ ರೂಪಾಯಿ ಹಣ ಪಡೆದಿದ್ದೀಯಾ ಎಂಬುದು ಗೊತ್ತಿದೆ. ಭದ್ರಾವತಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ