Breaking News

ದರ್ಗಾಗೆ ಬಂದಿದ್ದಾಗ ಅವಘಡ – ಕಾವೇರಿ ನದಿಗೆ ಇಳಿದಿದ್ದ 6 ಮಂದಿ ಜಲಸಮಾಧಿ

Spread the love

ಮೈಸೂರು: ಈಜಲು ಕಾವೇರಿ ನದಿಗೆ ಇಳಿದಿದ್ದ 6 ಮಂದಿ ಜಲಸಮಾಧಿಯಾಗಿರುವ ಘಟನೆ ಕೆ.ಆರ್ ನಗರದ ಅರ್ಕೇಶ್ವರ ದೇಗುಲದ  ಬಳಿ ನಡೆದಿದೆ.

ದರ್ಗಾಕ್ಕೆ ಬಂದಿದ್ದ ಮುಸ್ಲಿಂ ಕುಟುಂಬದ  8 ಜನರು ನದಿಗೆ ಇಳಿದಿದ್ದರು. ಈ ವೇಳೆ ನೀರಿನ ರಭಸಕ್ಕೆ ಸಿಲುಕಿ 6 ಮಂದಿ ಜಲಸಮಾಧಿಯಾಗಿದ್ದಾರೆ. ಉಳಿದ ಇಬ್ಬರನ್ನ ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಯಾಸಿನ್ (23), ಫಾತಿಮ್ (30), ನೇಹಾನ್(19), ಅಲೀಂ (13), ಹುಮಾಯೂನ್ (7), ವರ್ಷ ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಕೆ.ಆರ್‌ ನಗರ ಪೊಲೀಸರು (KR Nagara Police) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.


Spread the love

About Laxminews 24x7

Check Also

ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ.

Spread the love ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ. ವಿದೇಶ ಪ್ರವಾಸದಲ್ಲಿರುವ ಜನನಾಯಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ