Breaking News

ಜೋಕಾಲಿಯಲ್ಲಿ ಆಟವಾಡುತ್ತಿದ್ದಾಗ ದುರಂತ – 14 ವರ್ಷದ ವಿದ್ಯಾರ್ಥಿನಿ ಸಾವು

Spread the love

ಚಿಕ್ಕೋಡಿ: ನಿಪ್ಪಾಣಿ ತಾಲೂಕಿನ ಕೊಡನಿ ಗ್ರಾಮದಲ್ಲಿ ಸೀರೆಯ ಜೋಕಾಲಿ ಆಟವಾಡುತ್ತಿದ್ದ 8ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆಕಸ್ಮಿಕವಾಗಿ ಸೀರೆ ಕುತ್ತಿಗೆಗೆ ಬಿಗಿದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಸಂಭವಿಸಿದೆ.

ಮೃತ ಬಾಲಕಿಯನ್ನು ಶುಭ್ರಾ ಯುವರಾಜ್ ರಾವುತ್ ಪಾಟೀಲ್ (14 ವರ್ಷ) ಎಂದು ಗುರುತಿಸಲಾಗಿದೆ. ಈ ದುರ್ಘಟನೆಯಿಂದಾಗಿ ಇಡೀ ಕೊಡನಿ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ.

ಸ್ಥಳಕ್ಕೆ ನಿಪ್ಪಾಣಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿರಶೀಲನೆ ನಡೆಸಿದ್ದು ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

About Laxminews 24x7

Check Also

ಸಿಎಂ ಡಿಕೆಶಿ ನನ್ನನ್ನು ಕೆಎಂಎಫ್ ಅಧ್ಯಕ್ಷರನ್ನಾಗಿ ಮಾಡುವ ನಂಬಿಕೆ ಇದೆ: ಕೆ.ವೈ.ನಂಜೇಗೌಡ

Spread the loveಕೋಲಾರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೊಟ್ಟ ಮಾತಿನಂತೆ ನನಗೆ ಕೆಎಂಎಫ್  ಅಧ್ಯಕ್ಷ ಸ್ಥಾನಕ್ಕೆ ಅವಕಾಶ ಮಾಡಿಕೊಡುತ್ತಾರೆ ಎಂಬ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ