Breaking News

ಸ್ಕೂಟರ್‌ಗೆ ಸಾರಿಗೆ ಬಸ್ ಡಿಕ್ಕಿ – ಪಿಯುಸಿ ವಿದ್ಯಾರ್ಥಿನಿ ಸಾವು

Spread the love

ಮೈಸೂರು: ಸ್ಕೂಟರ್‌ಗೆ  ಸಾರಿಗೆ ಬಸ್  ಡಿಕ್ಕಿಯಾದ ಪರಿಣಾಮ ಪಿಯುಸಿ ವಿದ್ಯಾರ್ಥಿನಿ  ಮೃತಪಟ್ಟಿರುವ ಘಟನೆ ಮೈಸೂರು ಅರಮನೆಯ ಸನಿಹದ ಚಾಮರಾಜ ವೃತ್ತದ ಬಳಿ ನಡೆದಿದೆ.

ವೈಷ್ಣವಿ (17) ಮೃತ ವಿದ್ಯಾರ್ಥಿನಿ. ಮೈಸೂರಿನ ಎನ್‌ಆರ್ ಮೊಹಲ್ಲಾ ನಿವಾಸಿ ವೆಂಕಟೇಶ್ ಮತ್ತು ಜ್ಯೋತಿ ದಂಪತಿ ಪುತ್ರಿ ವೈಷ್ಣವಿ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.

ಟ್ಯೂಷನ್ ಮುಗಿಸಿಕೊಂಡು ತಂದೆಯೊಂದಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಘಟನೆ ಸಂಬಂಧ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Spread the love

About Laxminews 24x7

Check Also

ಡಿಸೆಂಬರ್ ಅಂತ್ಯಕ್ಕೆ ವಿಜಯಪುರದಲ್ಲಿ ವಿಮಾನ ಹಾರಾಟ – ಎಂ.ಬಿ ಪಾಟೀಲ್

Spread the loveವಿಜಯಪುರ: ಇದೇ ಡಿಸೆಂಬರ್ ಅಂತ್ಯದೊಳಗೆ ವಿಜಯಪುರದಲ್ಲಿ ವಿಮಾನ ಹಾರಾಟ ಪ್ರಾರಂಭಗೊಳ್ಳಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ