Breaking News

ಕಂಪ್ಲಿ ಮಾಜಿ ಶಾಸಕ ಸುರೇಶ್ ಬಾಬುಗೆ ಸಂಕಷ್ಟ – ಜಾಮೀನು ರಹಿತ ವಾರಂಟ್ ಜಾರಿ

Spread the love

ಬಳ್ಳಾರಿ: ಮಾಜಿ ಸಚಿವ ಶ್ರೀರಾಮುಲು ಸೋದರಳಿಯ ಸುರೇಶ್ ಬಾಬು ಅವರಿಗೆ ಬಿಹಾರದ  ಈಸ್ಟ್ ಚಂಪಾರಣ್ ಕೋರ್ಟ್‌ನಿಂದ ನಾನ್ ಬೇಲೇಬಲ್ ವಾರಂಟ್  ಜಾರಿಯಾಗಿದೆ.

ಸುರೇಶ್ ಬಾಬು ಅವರ ಬಂಧನಕ್ಕಾಗಿ ಬಿಹಾರ ಪೊಲೀಸರ ತಂಡ ಬಳ್ಳಾರಿಗೆ ಆಗಮಿಸಿದ್ದು, ಬಳ್ಳಾರಿ ಎಸ್ಪಿ ಅವರ ಸಹಕಾರ ಕೋರಿದೆ. ಈ ಬಗ್ಗೆ ಬಳ್ಳಾರಿ ಎಸ್ಪಿ ಡಾ.ಸುಮನ್ ಡಿ.ಪೆನ್ನೇಕರ್ ಅವರು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ.

ಈವರೆಗೂ ಯಾವ ಪ್ರಕರಣ ಸಂಬಂಧ ನಾನ್ ಬೇಲೇಬಲ್ ವಾರಂಟ್ ಜಾರಿಯಾಗಿದೆ ಎನ್ನುವುದು ಸ್ಪಷ್ಟವಾಗಿಲ್ಲ. ಸದ್ಯ ವಾರಂಟ್ ಹಿಂದಿನ ಕಾರಣ ಏನು ಎನ್ನುವುದಕ್ಕೆ ಕುತೂಹಲ ಕೆರಳಿಸಿದ್ದು, ಮಾಜಿ ಶಾಸಕ ಸುರೇಶ್ ಬಾಬು ಬಂಧನ ಭೀತಿ ಎದುರಾಗಿದೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ