Breaking News

ತೆರೆದ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವು – ರಕ್ಷಣೆಗಿಳಿದ ತಂದೆ ನಾಪತ್ತೆ

Spread the love

ವಿಜಯಪುರ: ಕಾಲು ಜಾರಿ ತೆರದ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿದ ಘಟನೆ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ.

ಸಾಕ್ಷಿ ( 15 ), ರಕ್ಷಿತಾ ( 10 ) ಮೃತ ಬಾಲಕಿಯರು. ಇವರನ್ನು ರಕ್ಷಿಸಲು ತಂದೆ ಸಾಬಣ್ಣ ( 40 ) ಕೂಡ ಬಾವಿಗೆ ಜಿಗದಿದ್ದು, ನಾಪತ್ತೆಯಾಗಿದ್ದಾರೆ. ಸಾಬಣ್ಣ ಅವರಿಗೆ ಈಜು ಬರುತ್ತಿರಲಿಲ್ಲ ಎಂದು ತಿಳಿದುಬಂದಿದೆ.

ತೆಪ್ಪದ ಮೂಖಾಂತರ ಗ್ರಾಮಸ್ಥರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದ್ದು, ಸಾಬಣ್ಣ ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನಿಡಗುಂದಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ ಘೋಷಿಸಿ, 10 ಸಾವಿರ ಕೋಟಿ ಪ್ಯಾಕೇಜ್ ನೀಡಿ: ರವಿಕುಮಾರ್ ಆಗ್ರಹ

Spread the loveಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು. 10 ಸಾವಿರ ಕೋಟಿ ಪ್ಯಾಕೇಜ್ ಘೋಷಣೆ ಮಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ