Breaking News

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the love

ಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, ವಿಶೇಷ ರಿಯಾಯಿತಿಯನ್ನು ಘೋಷಿಸಿದೆ.

ಮಾ.18, 19 ಹಾಗೂ 20ರಂದು ಬೆಂಗಳೂರಿನಿಂದ ಬೇರೆ ರಾಜ್ಯ ಹಾಗೂ ಬೇರೆ ಜಿಲ್ಲೆಗಳಿಗೆ ಒಟ್ಟು 2,000 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ. ಜೊತೆಗೆ ಹಬ್ಬದ ಹಿನ್ನೆಲೆ ವಿಶೇಷ ರಿಯಾಯಿತಿಯನ್ನು ನೀಡಿದೆ.

ಬಸ್ ಬುಕ್ ಮಾಡುವಾಗ ನಾಲ್ಕು ಹಾಗೂ ಹೆಚ್ಚಿನ ಟಿಕೆಟ್ ಬುಕ್ ಮಾಡಿದರೆ 5% ರಿಯಾಯಿತಿ ನೀಡಲಾಗಿದೆ. ಜೊತೆಗೆ ಹೋಗುವ ಮತ್ತು ಬರುವ ಟಿಕೆಟ್ ಒಟ್ಟಾಗಿ ಬುಕ್ ಮಾಡಿದರೆ 10% ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ