Breaking News

ಹೊಟೇಲ್ ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಗ್ಯಾಸ್ ಉಪಯೋಗ; 15 ಕ್ಕೂ ಹೆಚ್ಚು ಸಿಲಿಂಡರ್ ವಶಕ್ಕೆ

Spread the love

ಹೊಟೇಲ್ ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಗ್ಯಾಸ್ ಉಪಯೋಗ ಮಾಡ್ತಿದ್ದ ಹೊಟೇಲ್ ಮಾಲೀಕರಿಗೆ ಆಹಾರ ಇಲಾಖೆ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಅನಧಿಕೃತವಾಗಿ ಗ್ಯಾಸ್ ಬಳಕೆ ಮಾಡ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ನಗರದ ಸೋಲಾಪುರ ರಸ್ತೆಯ ಹೊಟೇಲ್ ಗಳಲ್ಲಿ ತಪಾಸಣೆ ನಡೆಸಿದ್ರು. ಈ ವೇಳೆ ಕೆಲ ಹೊಟೇಲ್ ಗಳಲ್ಲು ಅನಧಿಕೃತವಾಗಿ ಗೃಹ ಬಳಕೆ ಸಿಲೆಂಡರ್ ಉಪಯೋಗಿಸುತ್ತಿರೋದು ಕಂಡು ಬಂದಿದೆ. ಅನಧಿಕೃತವಾಗಿ ಬಳಕೆ ಮಾಡ್ತಿದ್ದ 15ಕ್ಕು ಅಧಿಕ ಗೃಹ ಬಳಕೆ ಸಿಲೆಂಡರ್‌ಗಳನ್ನ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಹೊಟೇಲ್ ಮಾಲೀಕರಿಗೆ ಸೂಕ್ತ ತಾಕೀತು ಮಾಡಿದ್ದಾರೆ..


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ