ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Spread the love

ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಬೆಂಗಳೂರಿಗೆ ಆಗಮಿಸಿದರು.

ಅವರನ್ನು ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಚಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ ಮೋಹನ್‌ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.


Spread the love

About Laxminews 24x7

Check Also

24 ವರ್ಷಗಳ ಸುದೀರ್ಘ ದೇಶಸೇವೆ ತವರಿಗೆ ಮರಳಿದ ವೀರ ಯೋಧ

Spread the love24 ವರ್ಷಗಳ ಸುದೀರ್ಘ ದೇಶಸೇವೆ: ತವರಿಗೆ ಮರಳುತ್ತಿರುವ ವೀರ ಯೋಧ ವಿನಾಯಕ ಪಟಗಾರರಿಗೆ ಕುಮಟಾದಲ್ಲಿ ಭವ್ಯ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ