ಉಡುಪಿ : ಜಿಲ್ಲೆಯಲ್ಲಿ ಇಂದು 170 ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 4970 ಕ್ಕೆ ಏರಿಕೆಯಾಗಿದೆ.
ಅಂತೆಯೇ ಜಿಲ್ಲೆಯಲ್ಲಿ ಇಂದು 1522 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ 170 ಜನರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ.
ಜಿಲ್ಲೆಯಲ್ಲಿ ಇಂದಿನ 170 ಹೊಸ ಸೋಂಕು ಪ್ರಕರಣಗಳಿಂದ ಒಟ್ಟು ಸೋಂಕಿತರ ಸಂಖ್ಯೆ 4970 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 2948 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 1980 ಸಕ್ರಿಯ ಪ್ರಕರಣಗಳಿವೆ.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??