Breaking News
Home / ಅಂತರಾಷ್ಟ್ರೀಯ / ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಮಲ್ಪೆ ಮೀನುಗಾರಿಕಾ ಬಂದರಲ್ಲಿ ಮೀನು ಹೆಕ್ಕುತ್ತಿದ್ದ 17 ಮಕ್ಕಳು ಇಲಾಖೆ ರಕ್ಷಿಸಿದೆ.

ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಮಲ್ಪೆ ಮೀನುಗಾರಿಕಾ ಬಂದರಲ್ಲಿ ಮೀನು ಹೆಕ್ಕುತ್ತಿದ್ದ 17 ಮಕ್ಕಳು ಇಲಾಖೆ ರಕ್ಷಿಸಿದೆ.

Spread the love

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣಾ ಘಟಕ ಕಾರ್ಮಿಕ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಒಟ್ಟು 17 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಮಲ್ಪೆ ಮೀನುಗಾರಿಕಾ ಬಂದರಲ್ಲಿ ಮೀನು ಹೆಕ್ಕುತ್ತಿದ್ದ 17 ಮಕ್ಕಳು ಇಲಾಖೆ ರಕ್ಷಿಸಿದೆ.

ರಕ್ಷಿಸಲ್ಪಟ್ಟ ಬಾಲಕಾರ್ಮಿಕರೆಲ್ಲ ಕೊಪ್ಪಳ, ಬಳ್ಳಾರಿ ಮೂಲದವರು. ಈ ಜಂಟಿ ಕಾರ್ಯಾಚರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಸಾಥ್ ನೀಡಿದೆ. ಹಾಗೂ ಮಕ್ಕಳ ಸಹಾಯವಾಣಿ ನಾಗರಿಕ ಸೇವಾ ಟ್ರಸ್ಟ್ ಕಾರ್ಯಕರ್ತರು ರಕ್ಷಣೆಗೆ ಸಹಕಾರ ನೀಡಿದ್ದಾರೆ. ಸದ್ಯ ಮಕ್ಕಳ ಕಲ್ಯಾಣ ಸಮಿತಿ ಮುಂದೆ 17 ಬಾಲ ಕಾರ್ಮಿಕರನ್ನು ಹಾಜರು ಪಡಿಸಿದೆ.
  


Spread the love

About Laxminews 24x7

Check Also

ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ, 12 ದಿನದೊಳಗೆ ತನಿಖೆಯ ವರದಿ ಸಲ್ಲಿಸುವಂತೆ ಸೂಚನೆ : ಜಿ.ಪರಮೇಶ್ವರ್

Spread the loveತುಮಕೂರು: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾರ್ಪೋರೆಟರ್ ಪುತ್ರಿ‌ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ