Breaking News

ಬೆಂಗಳೂರಿನ ಪ್ರತಿಷ್ಠಿತ ಕ್ಲಬ್‌ನಲ್ಲಿ ಕರ್ಮಕಾಂಡ – ಡ್ರೆಸ್ಸಿಂಗ್‌ ರೂಂ, ಲೇಡಿಸ್ ಟಾಯ್ಲೆಟ್‌ನಲ್ಲಿ ಸಿಸಿಟಿವಿ ಪತ್ತೆ

Spread the love

ಬೆಂಗಳೂರು: ಇಲ್ಲಿನ ಬಾಣಸವಾಡಿಯ  ಕ್ಲಬ್‌ನಲ್ಲಿ ಕರ್ಮಕಾಂಡ ಬೆಳಕಿಗೆ ಬಂದಿದ್ದು, ಕ್ಲಬ್‌ನ ಲೇಡಿಸ್ ಟಾಯ್ಲೆಟ್ ಹಾಗೂ ಡ್ರೆಸ್ಸಿಂಗ್‌ ರೂಮ್‌ನಲ್ಲಿ ಸಿಸಿಟಿವಿ ಕ್ಯಾಮೆರಾ ಪತ್ತೆಯಾಗಿದೆ.

ಕಳೆದ 15 ದಿನಗಳ ಹಿಂದೆ ಕ್ಲಬ್‌ನ ಸ್ವಿಮ್ಮಿಂಗ್ ಪೂಲ್ ಓಪನ್ ಆಗಿತ್ತು. ಈ ವೇಳೆ ಮಗಳನ್ನು ಕರೆದುಕೊಂಡು ಹೋಗಿದ್ದ ತಾಯಿ ಬಟ್ಟೆ ಬದಲಾಯಿಸುವ ವೇಳೆ ಸಿಸಿಟಿವಿ ಇರುವುದನ್ನು ಗಮನಿಸಿ, ಗಾಬರಿಗೊಂಡಿದ್ದಾರೆ. ಕೂಡಲೇ ಕ್ಲಬ್‌ನ ಆಡಳಿತ ಮಂಡಳಿಗೆ ಮಹಿಳೆಗೆ ದೂರು ದಾಖಲಿಸಿದ್ದಾರೆ.

ಸಿಸಿಟಿವಿ ಇದ್ದರೂ ಕೂಡ ಕ್ಲಬ್‌ನ ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ ಮಹಿಳೆಯರು ಕ್ಲಬ್‌ನ ಸೆಕ್ರೆಟರಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸದ್ಯ ಈ ಸಂಬಂಧ ಮಹಿಳೆಯರು ಧಿಕೃತವಾಗಿ ದೂರು ನೀಡಲು ಮುಂದಾಗಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ