Breaking News

ಆಯಂಬ್ಯುಲೆನ್ಸ್ ಸಿಗದೇ ಒಂದೂವರೆ ಗಂಟೆ ಕಾಲ ಬೀದಿಯಲ್ಲೇ ಜ್ವರದಿಂದ ತೀವ್ರವಾಗಿ ನರಳಿದ ಘಟನೆ

Spread the love

ವಿಜಯಪುರ: ಜಿಲ್ಲೆಯ ಆಲಮೇಲದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬ ಆಯಂಬ್ಯುಲೆನ್ಸ್ ಸಿಗದೇ ಒಂದೂವರೆ ಗಂಟೆ ಕಾಲ ಬೀದಿಯಲ್ಲೇ ಜ್ವರದಿಂದ ತೀವ್ರವಾಗಿ ನರಳಿದ ಘಟನೆ ನಡೆದಿದೆ. ಶಂಕರ್ ಜಂಬಗಿ(50) ಜ್ವರದಿಂದ ನರಳಾಡಿದ ರೋಗಿ.

 

ಸ್ಥಳೀಯವಾಗಿ ಚಿಕಿತ್ಸೆ ಸಿಗದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಲು ಆಯಂಬ್ಯುಲೆನ್ಸ್​ಗಾಗಿ ಕಾದರೂ ಒಂದೂವರೆ ಗಂಟೆಗಳ ಕಾಲ ಆಯಂಬುಲೆನ್ಸ್ ಬಂದಿಲ್ಲ. ನಂತರ ಸ್ಥಳೀಯ ಯುವಕರು ಕರೆಮಾಡಿ ಆಯಂಬುಲೆನ್ಸ್ ಕರೆಸಿ ಪತ್ನಿ ಶೋಭಾ ಜೊತೆ ರೋಗಿಯನ್ನ ಸಿಂದಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ.


Spread the love

About Laxminews 24x7

Check Also

ಡ್ಯೂಪ್ಲಿಕೇಟ್ ಕೀ ಬಳಸಿ ಐಷಾರಾಮಿ ಕಾರುಗಳ ಕಳ್ಳತನ – ಕರ್ನಾಟಕದಿಂದ ರಾಜಸ್ಥಾನವರೆಗೆ ‘ಕಾರ್‌ ಕಳ್ಳರ’ ಜಾಲ; ಇಬ್ಬರು ಅರೆಸ್ಟ್‌

Spread the loveಬೆಂಗಳೂರು: ಡ್ಯೂಪ್ಲಿಕೇಟ್ ಕೀ ಹಾಗೂ ಅತ್ಯಾಧುನಿಕ ಉಪಕರಣಗಳನ್ನ ಬಳಸಿ ದೇಶದ ವಿವಿಧೆಡೆ ಐಷಾರಾಮಿ ಕಾರುಗಳನ್ನು ಕಳ್ಳತನ ಮಾಡಿ, ರಾಜಸ್ಥಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ