Breaking News

Vaccination: ದೇಶದಲ್ಲಿ ಇಂದು ಬೃಹತ್ ಲಸಿಕೆ ಮೇಳ; ಈಗಾಗಲೇ 1 ಕೋಟಿ ಡೋಸ್ ಲಸಿಕೆ ನೀಡಿ ದಾಖಲೆ

Spread the love

ಇಂದು ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಇಂದು ದೇಶದೆಲ್ಲೆಡೆ ಬೃಹತ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ. ಇಂದು ಈವರೆಗೆ 1 ಕೋಟಿ ಡೋಸ್ ಲಸಿಕೆ ನೀಡಿಕೆ ನೀಡಲಾಗಿದ್ದು, ದಾಖಲೆ ನಿರ್ಮಿಸಲಾಗಿದೆ. ಇಂದು ಒಟ್ಟು 2 ಕೋಟಿ ಡೋಸ್ ಲಸಿಕೆ ನೀಡುವ ಗುರಿಯನ್ನು ಇದ್ದು, ರಾತ್ರಿ ವೇಳೆಗೆ ಎರಡು ಕೋಟಿ ಡೋಸ್ ಲಸಿಕೆ ನೀಡಿಕೆಯ ಗುರಿಯನ್ನು ಹೊಂದಲಾಗಿದೆ.

ಕೊರೊನಾ ಲಸಿಕೆ ನೀಡುವುದು ಸಂಜೆ ತನಕ ಮುಂದುವರೆಯಲಿದ್ದು, 2 ಕೋಟಿ ಉದ್ದೇಶಿತ ಗುರಿಯನ್ನು ತಲುಪುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಹೋಟೆಲ್‌ಗಳಿಗೆ 10 ದಿನ ಗ್ಯಾಸ್ ಸಮಸ್ಯೆ ಆಗುತ್ತೆ, ಸಹಿಸಿಕೊಳ್ಳಬೇಕು: ಮುನಿಯಪ್ಪ

Spread the loveಬೆಂಗಳೂರು: ಹೋಟೆಲ್‌ಗಳಿಗೆ ಕಮರ್ಷಿಯಲ್ ಗ್ಯಾಸ್ ಒಂದು ವಾರ, 10 ದಿನ ಸಮಸ್ಯೆ ಆಗಬಹುದು. ಅಲ್ಲಿವರೆಗೂ ಹೋಟೆಲ್‌ಗಳು ಸಹಿಸಿಕೊಳ್ಳಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ