Breaking News
Home / Uncategorized / Vaccination: ದೇಶದಲ್ಲಿ ಇಂದು ಬೃಹತ್ ಲಸಿಕೆ ಮೇಳ; ಈಗಾಗಲೇ 1 ಕೋಟಿ ಡೋಸ್ ಲಸಿಕೆ ನೀಡಿ ದಾಖಲೆ

Vaccination: ದೇಶದಲ್ಲಿ ಇಂದು ಬೃಹತ್ ಲಸಿಕೆ ಮೇಳ; ಈಗಾಗಲೇ 1 ಕೋಟಿ ಡೋಸ್ ಲಸಿಕೆ ನೀಡಿ ದಾಖಲೆ

Spread the love

ಇಂದು ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಇಂದು ದೇಶದೆಲ್ಲೆಡೆ ಬೃಹತ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ. ಇಂದು ಈವರೆಗೆ 1 ಕೋಟಿ ಡೋಸ್ ಲಸಿಕೆ ನೀಡಿಕೆ ನೀಡಲಾಗಿದ್ದು, ದಾಖಲೆ ನಿರ್ಮಿಸಲಾಗಿದೆ. ಇಂದು ಒಟ್ಟು 2 ಕೋಟಿ ಡೋಸ್ ಲಸಿಕೆ ನೀಡುವ ಗುರಿಯನ್ನು ಇದ್ದು, ರಾತ್ರಿ ವೇಳೆಗೆ ಎರಡು ಕೋಟಿ ಡೋಸ್ ಲಸಿಕೆ ನೀಡಿಕೆಯ ಗುರಿಯನ್ನು ಹೊಂದಲಾಗಿದೆ.

ಕೊರೊನಾ ಲಸಿಕೆ ನೀಡುವುದು ಸಂಜೆ ತನಕ ಮುಂದುವರೆಯಲಿದ್ದು, 2 ಕೋಟಿ ಉದ್ದೇಶಿತ ಗುರಿಯನ್ನು ತಲುಪುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಅಂತ್ಯ ಸಂಸ್ಕಾರದ ವೇಳೆ ಮರುಜೀವ ಪಡೆದ ಎಳೆಮಗು, ಬಾಗಲಕೋಟೆಯಲೊಂದು ಅಚ್ಚರಿ

Spread the love ಬಾಗಲಕೋಟೆ, ಮೇ 24- ಎಳೆಯ ಮಗುವೊಂದು ಮೃತಪಟ್ಟಿದೆ ಎಂದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಆ ಮಗು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ