ವಿಜಯಪುರ : ದಂತ ಸಹಾಯಕ ಹುದ್ದೆ ನೇಮಕಾತಿಗೆ ಲಂಚದ ಬೇಡಿಕೆ ಇಟ್ಟಿದ ವಿಜಯಪುರ ಜಿಲ್ಲಾ ಆರೋಗ್ಯಾಧಿಕಾರಿ ವ್ಯವಸ್ಥಾಪಕ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಹೌದು ದಂತ ಸಹಾಯಕ ಹುದ್ದೆ ನೇಮಕಾತಿ ಮಾಡಿಸುವುದಾಗಿ ಬೇಡಿಕೆ ಇಟ್ಟಿದ್ದ ಆರೋಗ್ಯಾಧಿಕಾರಿ ವ್ಯವಸ್ಥಾಪಕ ಮನೋಹರ್ ಪಾಟೀಲ್ ಮೂವತ್ತು ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿ ತನಿಖೆ ಮುಂದುವರೆಸಿದ್ದಾರೆ, ಪ್ರಕರಣ ಕುರಿತು ವಿಜಯಪುರ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7