Breaking News

ಸಕ್ಕರೆ ಕಾರ್ಖಾನೆಯಲ್ಲಿ ಆಯತಪ್ಪಿ ಬಿದ್ದು ಕಾರ್ಮಿಕ ಸಾವು

Spread the love

ವಿಜಯಪುರ: ಕೆಲಸ ಮಾಡುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲಮೇಲ ತಾಲೂಕಿನ ಕಡಣಿಯಲ್ಲಿರುವ KPR ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ಆಲಮೇಲ ಪಟ್ಟಣದ ಸುರೇಶ ಪೂಜಾರಿ(19) ಎಂದು ಗುರುತಿಸಲಾಗಿದೆ.
 ಕಾರ್ಖಾನೆಯಲ್ಲಿ ಸೂಕ್ತ ಸುರಕ್ಷತಾ ಸಾಧನಗಳಿಲ್ಲದ ಕಾರಣ ಸುರೇಶ ಮೃತಪಟ್ಟಿದ್ದಾನೆಂದು ಮೃತನ ಸಂಬಂಧಿಕರ ಆರೋಪಿಸಿದ್ದಾರೆ.

ಮೃತನ‌ ನಿವಾಸದ ಬಳಿ ಸಂಬಂಧಿಕರು ಹಾಗೂ ಸ್ಥಳಿಯರಿಂದ ಪ್ರತಿಭಟನೆ ನಡೆದಿದ್ದು ಸೂಕ್ತ ಪರಿಹಾರ ನೀಡಲು ಕುಟುಂಬಸ್ಥರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಗೃಹ ಕಾರ್ಮಿಕರಿಗೆ ಶೀಘ್ರದಲ್ಲೇ ಶಾಸನಬದ್ಧ ರಕ್ಷಣೆ, ಕನಿಷ್ಠ ವೇತನ; ಬೆಳಗಾವಿ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಸರ್ಕಾರದ ಸಿದ್ಧತೆ

Spread the love ಬೆಂಗಳೂರು: ರಾಜ್ಯಾದ್ಯಂತ ಸುಮಾರು 8 ಲಕ್ಷ ಗೃಹ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವ ಉದ್ದೇಶದ ಮಹತ್ವದ ಕಾನೂನನ್ನು ಜಾರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ