ವಿಜಯಪುರ ಜಿಲ್ಲೆಯಲ್ಲಿಂದು 121 ಜನರಲ್ಲಿ ಕೊರೊನಾ ಪಾಸಿಟಿವ್ ದೃಢವಾಗಿದೆ.
ಜಿಲ್ಲೆಯಲ್ಲಿ ಒಟ್ಟು ಪಾಸಿಟಿವ್ ಪೀಡಿತರ ಸಂಖ್ಯೆ 730 ಕ್ಕೇರಿಕೆಯಾಗಿದೆ. ಆಸ್ಪತ್ರೆಯಲ್ಲಿ 37 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹೋಂ ಐಸೋಲೇಷನ್ ನಲ್ಲಿ 730 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ 43 ರೋಗಿಗಳು ಬಿಡುಗಡೆಯಾಗಿದ್ದಾರೆ. ಇಂದು 2,534 ಜನರ ಗಂಟಲು ದ್ರವ ಸಂಗ್ರಹಿಲಾಗಿದ್ದು 2,225 ಜನರ ಗಂಟಲು ದ್ರವ ವರದಿಗೆ ಕಾಯಲಾಗುತ್ತಿದೆ ಎಂದು ವಿಜಯಪುರ ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Laxmi News 24×7