Breaking News

ದಾಬಾದಲ್ಲಿ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

Spread the love

ಬೀದರ್: ₹2.5 ಲಕ್ಷ ಸ್ವೀಕರಿಸುವಾಗ ರೆಡ್ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಗ್ರಾ‌ಮ ಆಡಳಿತಾಧಿಕಾರಿ

ಮರಕುಂದಾ ಗ್ರಾಮದ ವಿಲೇಜ್ ಅಕೌಂಟೆಂಟ್ ಶಿವಕುಮಾರ್ ಲೋಕಾಯುಕ್ತ ಬಲೆಗೆ

ಮನೆಯ ಮ್ಯೂಟೆಷನ್ ಮಾಡಿಕೊಡಲು 5 ಲಕ್ಷ ರೂ.ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಿವಕುಮಾರ್

ಮರಕುಂದಾ ಗ್ರಾಮದ ಮಹಾದೇವ್ ಶಾಂತಪ್ಪಾ ಎಂಬುವವರ ಮನೆ ಮ್ಯೂಟೆಷನ್ ಮಾಡಲು ಲಂಚಕ್ಕೆ ಬೇಡಿಕೆ

₹5 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿ, ₹2.5 ಲಂಚ ಪಡೆಯುವಾಗ ಲೋಕಾ ಬಲೆಗೆ

ಮರಕುಂದಾ ಗ್ರಾಮದ ಹೊರವಲಯದ ದಾಬಾದಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ

ಬೀದರ್ ಲೋಕಾಯುಕ್ತ ಡಿಎಸ್‌ಪಿ ಹಣಮಂತರಾಯ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ

ವಿಲೇಜ್ ಅಕೌಂಟೆಂಟ್ ಶಿವಕುಮಾರ್ & ಆತನ ಸಹಚರ ಶರಣಯ್ಯ ಎಂಬವವರನ್ನ ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು


Spread the love

About Laxminews 24x7

Check Also

ಹೈಕೋರ್ಟ್‌ನ ಎಸ್‌ಐಟಿ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ

Spread the loveಬೆಂಗಳೂರು: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ  ರಚಿಸಿ ಧಾರವಾಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ