Breaking News

ಚಿಕ್ಕೋಡಿ ಕರೋಶಿ ಗ್ರಾಮ ಪಂಚಾಯಿತಿ ಎದರು ಗ್ರಾಮಸ್ಥರ ಪ್ರತಿಭಟನೆ

Spread the love

ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿನ ಕಿಟಕಿ ಮುರಿದು ಕಿಡಿಗೇಡಿಗಳು ಪುಸ್ತಕಕ್ಕೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.


ಇಂತಹ ದುರ್ಘಟನೆ ನಡೆಯಬಾರದೆಂದು ಉದ್ದೇಶದಿಂದ ಅಲ್ಲಿನ ಗ್ರಾಮಸ್ಥರು ಶಾಲೆಗೆ ಸಿಸಿ ಕ್ಯಾಮೆರಾ ಅಳವಡಿಸುವಂತೆ ಮನವಿ ಸಲ್ಲಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಿ ಸಿ ಕ್ಯಾಮೆರಾ ಅಳವಡಿಸದೆ ನಿರ್ಲಕ್ಷ ಮಾಡಿದ್ದಾರೆ. ಇದರಿಂದಾಗಿ ಕಿಡಿಗೆಡಿಗಳು ಶಾಲೆಯ ಕಿಟಕಿ ಮುರಿದು ಪುಸ್ತಕಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ.

ಇಂತಹ ಕೃತ್ಯ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿ. ಶಾಲೆಗೆ ಸಿಸಿ ಕ್ಯಾಮೆರಾ ಅಳವಡಿಸುವಂತೆ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.

ಗ್ರಾಮಸ್ಥರು ಸೇರಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಿಸಿ ಕ್ಯಾಮೆರಾ ಅಳವಡಿಸುವಂತೆ ಮನವಿ ಸಲ್ಲಿಸಿದರು.


Spread the love

About Laxminews 24x7

Check Also

ಅಕ್ಕ-ತಂಗಿಯರ ಮೇಲೆ ವೇಗವಾಗಿ ಬಂದ ಕಾರು ಹರಿದ ಪರಿಣಾಮ, ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

Spread the loveಚಿಕ್ಕೋಡಿ:ಶಾಲೆಯಿಂದ ಮನೆಗೆ ಮರಳುತ್ತಿದ್ದ ಇಬ್ಬರು ಅಕ್ಕ-ತಂಗಿಯರ ಮೇಲೆ ವೇಗವಾಗಿ ಬಂದ ಕಾರು ಹರಿದ ಪರಿಣಾಮ, ಓರ್ವ ವಿದ್ಯಾರ್ಥಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ