Breaking News

ಸಿಗರೇಟ್ ಗಾಗಿ ತನ್ನ ಜೀವವನ್ನೇ ಪಣಕ್ಕಿಟ್ಟ ಭೂಪ

Spread the love

ನಾಲ್ಕು ಪ್ಯಾಕ್ ಸಿಗರೇಟಿಗೆ ತನ್ನ ಜೀವವನ್ನೇ ಪಣಕ್ಕಿಟ್ಟ ವ್ಯಕ್ತಿಯೊಬ್ಬ ನೆಟ್‌ನಲ್ಲಿ ಸುದ್ದಿಯಾಗಿದ್ದಾನೆ.

ಸಮುದ್ರದ ನೀರಿನಲ್ಲಿ ಮುಳುಗಿಹೋಗಿದ್ದ ತನ್ನ ವ್ಯಾನ್‌ನಲ್ಲಿ ನಾಲ್ಕು ಪ್ಯಾಕ್ ಸಿಗರೇಟ್‌ ಇದ್ದ ಕಾರಣ, ಆ ನೀರಿನಲ್ಲೇ ಈಜಿಕೊಂಡು ಹೋದ ಆತ ಕೊನೆಗೂ ಸಿಗರೇಟ್‌ನೊಂದಿಗೆ ಸುರಕ್ಷಿತವಾಗಿ ಹಿಂದಿರುಗಿದ್ದಾನೆ. ಈ ಪ್ರಸಂಗವನ್ನು ಫೋಟೋಗ್ರಾಫರ್‌ಗಳು ವಿಡಿಯೋ ರೆಕಾರ್ಡಿಂಗ್ ಮಾಡಿಕೊಂಡಿದ್ದಾರೆ.

ಈ ಘಟನೆಯು ಬ್ರಿಟನ್‌ನ ಟೀಸೈಡ್ ಬಳಿಯ ರೆಡ್‌ಕಾರ್‌ ಬೀಚ್‌ನಲ್ಲಿ ಸಂಭವಿಸಿದೆ. ಸಮುದ್ರದಲ್ಲಿ ಮುಳುಗಿದ್ದ ವ್ಯಾನ್‌ ಅನ್ನು ಟ್ರಾಕ್ಟರ್‌ ನೆರವಿನಿಂದ ತೀರಕ್ಕೆ ಎಳೆಯುವ ಯತ್ನಗಳು ಫಲ ಕೊಡಲಿಲ್ಲ. ಬಳಿಕ ಈ ಪ್ರಯತ್ನವನ್ನು ಕೈಬಿಡಲಾಯಿತು.


Spread the love

About Laxminews 24x7

Check Also

ಗುಲ್ಬರ್ಗಾ ವಿವಿ ಅತಿ ಹಿಂದುಳಿದ ವಿಶ್ವವಿದ್ಯಾಲಯ ಆಗಿದೆ : ಮಲ್ಲಿಕಾರ್ಜುನ್​ ಖರ್ಗೆ

Spread the loveಕಲಬುರಗಿ : ಜಿಲ್ಲೆಯಲ್ಲಿ ಜಯದೇವ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಲಬುರಗಿ ಬೆಂಗಳೂರಿನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ