Breaking News

ಗಲಗಲಿ ಬ್ಯಾರೇಜ್‌ನಿಂದ ಮಂಟೂರ ಸಮೀಪದ ಕಾಲುವೆಗೆ ಬೃಹತ್ ಪೈಪ್‌ಲೈನ್ ಮೂಲಕ ನೀರು

Spread the love

ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ಗಲಗಲಿ ಬ್ಯಾರೇಜ್‌ನಿಂದ ಮಂಟೂರ ಸಮೀಪದ ಕಾಲುವೆಗೆ ಬೃಹತ್ ಪೈಪ್‌ಲೈನ್ ಮೂಲಕ ನೀರು ಹರಿಸಲಾಗುತ್ತಿದೆ.

ಬ್ಯಾರೇಜ್‌ನಿಂದ ನೀರನ್ನು ಪೈಪ್‌ಲೈನ್ ಮೂಲಕ ಕಾಲುವೆಗೆ ಹರಿಸುವ ಕಾಮಗಾರಿ ನಡೆಯುತ್ತಿದ್ದು, ನೀರು ಕಾಲುವೆಗೆ (Canal Water) ಸೇರುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಮಂಟೂರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗಲಿ ಎಂಬ ಉದ್ದೇಶದಿಂದ ಈ ವ್ಯವಸ್ಥೆ ಮಾಡಲಾಗಿದೆ.

ಸದ್ಯ ಬ್ಯಾರೆಜ್‌ನಿಂದ ನೀರು ಹರಿಯುತ್ತಿದ್ದು, ಕೃಷಿ ಚಟುವಟಿಕೆಗೆ ಉತ್ತೇಜನ ಸಿಕ್ಕಂತಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ.


Spread the love

About Laxminews 24x7

Check Also

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೀದರ್ ATM ದರೋಡೆಕೋರರು ಕೊನೆಗೂ ಅರೆಸ್ಟ್‌

Spread the loveಬಿಹಾರದಲ್ಲಿ  ಆರೋಪಿಗಳ ಕಾರು ಬೆನ್ನಟ್ಟಿ ಸಿನಿಮೀಯ ರೀತಿಯಲ್ಲಿ ಅಮನ್‌ಕುಮಾರ್ ಸಿಂಗ್ & ಅಲೋಕ್‌ಕುಮಾರ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ‌‌‌‌. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ