Breaking News

ಹವಾಮಾನ ವೈಪರಿತ್ಯ – ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

Spread the love

ಮಂಗಳೂರು: ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಂದಿದ್ದ ಎರಡು ವಿಮಾನಗಳು ಹವಾಮಾನ ವೈಪರಿತ್ಯದಿಂದಾಗಿ ಅರ್ಧಗಂಟೆ ಕಾಲ ಆಕಾಶದಲ್ಲೇ ಸುತ್ತಾಡಿ, ತಡವಾಗಿ ಲ್ಯಾಂಡ್‌ ಆಗಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆಯಾಗುತ್ತಿದೆ. ಏರ್‌ಪೋರ್ಟ್‌ ಬಳಿಯೂ ಮಳೆಯಾಗುತ್ತಿದ್ದು, ವಿಮಾನಗಳು ಲ್ಯಾಂಡ್‌ ಆಗಲು ಸಾಧ್ಯವಾಗದೆ ಆಕಾಶದಲ್ಲೇ ಸುತ್ತಾಡಿವೆ. ವಿಟ್ಲದ ಬಳಿ ಭಾರೀ ಕೆಲ ಭಾಗದಲ್ಲೇ ವಿಮಾನಗಳು ಸುತ್ತಾಡಿವೆ. ಅರ್ಧಗಂಟೆ ಬಳಿಕ ಎರಡೂ ವಿಮಾನಗಳು ಲ್ಯಾಂಡ್‌ ಆಗಿವೆ.

ತೀರ ಕೆಳಭಾಗದಲ್ಲೇ ವಿಮಾನಗಳು ಹಾರಾಟ ನಡೆಸಿದ್ದರಿಂದ ವಿಟ್ಲದ ಜನರು ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು.


Spread the love

About Laxminews 24x7

Check Also

ಬೆಳಗಾವಿ ಮಹಾನಗರ ಪಾಲಿಕೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದೂರು

Spread the loveಬೆಳಗಾವಿ: ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯ ಕೈಗೊಳ್ಳಲು ಹಿಂದೇಟು ಹಾಕಿರುವ ಬೆಳಗಾವಿ ಮಹಾನಗರ ಪಾಲಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ