Breaking News

ಕೋಲಾರ | ವ್ಹೀಲಿಂಗ್‌ ಮಾಡ್ತಿದ್ದ ಐವರು ಪುಂಡರು ಅರೆಸ್ಟ್‌

Spread the love

ಕೋಲಾರ: ಬೈಕ್‌ ವ್ಹೀಲಿಂಗ್‌ ಮಾಡ್ತಿದ್ದ ಐವರನ್ನು ಮಾಲೂರು (Maluru) ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬೆಂಗಳೂರು ಮೂಲದ ಸೈಯದ್ ನಹೀಂ, ಮಹಮ್ಮದ್ ಇಂಜುಮಾನ್, ಇಕ್ಬಾಲ್ ಶೇಕ್ ವಿಕ್ರಂ ಹಾಗೂ ಮಹಮ್ಮದ್ ತೋಹಿದ್ ಎಂದು ಗುರುತಿಸಲಾಗಿದೆ. ಇವರೆಲ್ಲ ಮಾಲೂರು ತಾಲೂಕಿನ ಲಕ್ಕೂರು ಗ್ರಾಮದ ಬಳಿ ವ್ಹೀಲಿಂಗ್‌ ಮಾಡುತ್ತಿದ್ದರು. ಆರೋಪಿಗಳು ಬಳಸಿದ್ದ ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಮಾಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆರೋಪಿಗಳನ್ನು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ


Spread the love

About Laxminews 24x7

Check Also

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಮೋದಿಯಿಂದ ಚಾಲನೆ

Spread the loveಕೋಲಾರ: ಚಿನ್ನದ ನಾಡು ಕೋಲಾರ  ಜಿಲ್ಲೆ  ರಾಷ್ಟ್ರ ಮಟ್ಟದಲ್ಲಿ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. ಕೋಲಾರ ತಾಲ್ಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ