Home / ಜಿಲ್ಲೆ / ಚಿಕ್ಕ ಮಂಗಳೂರು / ವಧು-ವರರಿಬ್ಬರು ಮಾಸ್ಕ್ ಧರಿಸಿಯೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ವಧು-ವರರಿಬ್ಬರು ಮಾಸ್ಕ್ ಧರಿಸಿಯೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

Spread the love

ಚಿಕ್ಕಮಗಳೂರು: ದೇಶಾದ್ಯಾಂತ ಕೊರೊನಾಆ ಭೀತಿ ಹೆಚ್ಚಿದ್ದು, ಲಾಕ್ ಡೌನ್ ಘೋಷಿಸಾಲಾಗಿದೆ. ಈ ಹಿನ್ನಲೆಯಲ್ಲಿ ನಿಶ್ಚಯವಾಗಿದ್ದ ಮದುವೆಗಳೆಲ್ಲ ಯಾವುದೇ ಆಡಂಬರ, ಅಬ್ಬರವಿಲ್ಲದೇ ಸರಳವಾಗಿ ನಡೆಯುತ್ತಿದೆ. ಈ ನಡುವೆ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿ ವಧು-ವರರಿಬ್ಬರು ಮಾಸ್ಕ್ ಧರಿಸಿಯೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಹಲಸುಗುಡ್ಡೆ ಗ್ರಾಮದಲ್ಲಿ ಲಾಅಕ್ ಡೌನ್ ನಡುವೆ ವಧು-ವರರಿಬ್ಬರೂ ಮುಖಕ್ಕೆ ಮಾಸ್ಕ್ ಧರಿಸಿ ಪುರೋಹಿತರು ಹಾಗೂ ತಂದೆ-ತಾಯಿ ಸಮ್ಮುಖದಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ.

ಜಿಲ್ಲೆಯ ಬಣಕಲ್‍ನ ಚರ್ಚ್ ಹಾಲ್‍ನಲ್ಲಿ ಸುಶಾಂತ್ ಹಾಗೂ ನಿಶ್ಚಿತಾ ಮದುವೆ ನಿಗದಿಯಾಗಿತ್ತು. ಆದರೆ ಕೊರೊನಾ ಆತಂಕದಿಂದ ಇಡೀ ದೇಶ ಲಾಕ್‍ಡೌನ್ ಆಗಿರುವುದರಿಂದ ಅದ್ಧೂರಿ ಮದುವೆಯನ್ನ ರದ್ದು ಮಾಡಿ, ವಧುವಿನ ಸ್ವ-ಗ್ರಾಮದಲ್ಲಿ ಸರಳವಾಗಿ ವಿವಾಹ ನೆರವೇರಿತು.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ